ತಾಯಿ ಶ್ರೀ ಮಹಾಲಕ್ಷ್ಮಿಯನ್ನು ಭಕ್ತಿಯಿಂದ ಪ್ರಾರ್ಥಿಸುತ್ತ 09-10-2020ರ ಮೈ ಆಚಾರ್ಯ ನಿತ್ಯ ಭವಿಷ್ಯ ತಿಳಿಯಿರಿ. – My Acharya
Dina Bhavishyaಜ್ಯೋತಿಷ್ಯ ತರಗತಿಪರಿಹಾರಗಳು

ತಾಯಿ ಶ್ರೀ ಮಹಾಲಕ್ಷ್ಮಿಯನ್ನು ಭಕ್ತಿಯಿಂದ ಪ್ರಾರ್ಥಿಸುತ್ತ 09-10-2020ರ ಮೈ ಆಚಾರ್ಯ ನಿತ್ಯ ಭವಿಷ್ಯ ತಿಳಿಯಿರಿ.

ಪ್ರತಿನಿತ್ಯ ರಾಶಿ ಭವಿಷ್ಯವನ್ನು ತಿಳಿಯಲು ಮೈ ಆಚಾರ್ಯ ಮೊಬೈಲ್ ಆಪ್ https://play.google.com/store/apps/details?id=com.myacharya ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಮೈ ಆಚಾರ್ಯ ಫೇಸ್ಬುಕ್ ಪೇಜ್ & ಇನ್ಸ್ಟಾಗ್ರಾಮ್ ಫಾಲೋ ಮಾಡಿ.
This image has an empty alt attribute; its file name is 1.Arise-Horoscope-1024x1019.png
ಮೇಷ ರಾಶಿ: ಪ್ರೀತಿಯ ವಿಚಾರಗಳು ನಿಮ್ಮನ್ನು ಯಶಸ್ಸಿನ ಕಡೆ ಕರೆದೊಯ್ಯಬಹುದು. ಬೌದ್ಧಿಕವಾದ ಸಾಮರ್ಥ್ಯವಿರಲಿ. ದೂರ ಪ್ರಯಾಣದ ಏರ್ಪಾಡು ಹಾಕಿಕೊಂಡಿದ್ದರೆ ಕೂಡಲೇ ಅದರ ಬಗೆಗಿನ ರೂಪುರೇಷಗಳನ್ನು ಸಿದ್ದಪಡಿಸಿಕೊಂಡರೆ ಒಳಿತು.
This image has an empty alt attribute; its file name is 2.Taurus-Horoscope-1-1024x1020.png
ವೃಷಭ ರಾಶಿ: ಇಂದು, ಗ್ರಹಗಳ ಶುಭ ಪರಿಣಾಮಗಳಿಂದಾಗಿ, ನೀವು ವ್ಯವಹಾರದಲ್ಲಿ ವಿಸ್ತರಣೆಯನ್ನು ಪಡೆಯಬಹುದು ಮತ್ತು ಭಾರಿ ಪ್ರಮಾಣದ ಲಾಭವಾಗುತ್ತದೆ. ಕುಟುಂಬ ಸದಸ್ಯರು ಪ್ರತಿಯೊಂದು ಕಾರ್ಯದಲ್ಲೂ ನಿಮ್ಮೊಂದಿಗೆ ನಿಲ್ಲುತ್ತಾರೆ ಮತ್ತು ನಿಮ್ಮ ಮಾತನ್ನು ಸಹ ಕೇಳುತ್ತಾರೆ. .This image has an empty alt attribute; its file name is 3.Gamini-Horoscope-1024x1019.png ಮಿಥುನ ರಾಶಿ: ಮನಬಂದಂತೆ ಚಿನ್ನಾಭರಣಗಳನ್ನು ಖರೀದಿ ಮಾಡುವುದು ಒಳಿತನ್ನು ತರಲಾರದು. ಉಳಿತಾಯದಿಂದ ಒಳಿತಿದೆ. ನಂಬಿಕೆಗಳ ಪ್ರಶ್ನೆ ಈಗ ಪ್ರಮುಖವಲ್ಲ. ಇಂದಿನ ವ್ಯವಹಾರದ ಕಾರ್ಯಶೀಲತೆಯೇ ನಿಮ್ಮ ಪ್ರಮುಖ ಆದ್ಯತೆಯಾಗಿರಲಿ. This image has an empty alt attribute; its file name is 4.Cancer-Horoscope-1024x1020.png
ಕಟಕ ರಾಶಿ: ಕುಟುಂಬದ ಸದಸ್ಯರ ಬೆಂಬಲದೊಂದಿಗೆ ಧೈರ್ಯದಿಂದ ಮುನ್ನುಗ್ಗಿದರೆ ಕ್ರಿಯಾಶೀಲತೆ ನಿಮ್ಮ ಕೈ ಹಿಡಿಯಲಿದೆ. ಕಚೇರಿಯಲ್ಲಿ ವಿಶೇಷವಾದ ಸೌಲಭ್ಯಗಳಿಗೆ ಪಾತ್ರರಾಗಲಿದ್ದೀರಿ. ಮಿತ್ರರೊಂದಿಗೆ ಸಮಯ ಕಳೆಯುವಿರಿ.
This image has an empty alt attribute; its file name is 5-copy-1024x1019.png
ಸಿಂಹ ರಾಶಿ: ರಾಜಕೀಯ ಕ್ಷೇತ್ರದಲ್ಲಿ ಕೆಲಸ ಮಾಡಲು ನಿಮಗೆ ಅವಕಾಶ ಸಿಗುತ್ತದೆ. ಲೌಕಿಕ ಸುಖಗಳ ವಿಸ್ತರಣೆ ಮತ್ತು ಕುಟುಂಬದಲ್ಲಿ ಸಂತೋಷದಾಯಕ ಬದಲಾವಣೆಗಳು ಉಂಟಾಗುವುದು.
This image has an empty alt attribute; its file name is 6-copy-1024x1019.png
ಕನ್ಯಾ ರಾಶಿ: ಸಾಕು ಪ್ರಾಣಿಗಳು ಕಿರಿಕಿರಿ ಉಂಟುಮಾಡಬಹುದು. ಹೀಗಾಗಿ ಅವುಗಳಿಗೆ ಅನಗತ್ಯ ಸಲುಗೆ ನೀಡಬೇಡಿ. ವೃತ್ತಿಯಲ್ಲಿ ತುಸು ಏರುಪೇರು ಆಯಿತೆಂದು ಅನಿಸಿದರೂ ದಿನದ ಕೊನೆಯ ಹೊತ್ತಿಗೆ ಶುಭ ಸಮಾಚಾರವನ್ನು ಕೇಳುವಿರಿ.ಇಂದು ಬಿಡುವಿಲ್ಲದ ದಿನವಾಗಿರುತ್ತದೆ, This image has an empty alt attribute; its file name is 7-copy-1024x1020.png ತುಲಾ ರಾಶಿ: ಇಂದು ಒತ್ತಡವನ್ನು ನಿವಾರಿಸುವ ಮೂಲಕ ನಿಮ್ಮ ಎಲ್ಲಾ ಕಾರ್ಯಗಳನ್ನು ನೀವು ಸಮರ್ಥವಾಗಿ ನಿಭಾಯಿಸುವಿರಿ. ಇಂದು, ಯಾರೊಂದಿಗೂ ವಿವಾದಕ್ಕೆ ಸಿಲುಕಿಕೊಳ್ಳದಿರುವುದು ಮತ್ತು ನಿಮ್ಮ ಕೆಲಸವನ್ನು ಪೂರ್ಣಗೊಳಿಸುವತ್ತ ಗಮನ ಹರಿಸುವುದು ಉತ್ತಮ
This image has an empty alt attribute; its file name is 8-copy-1024x1020.png
ವೃಶ್ಚಿಕ ರಾಶಿ: ವಿವಾಹಾಪೇಕ್ಷಿ ಯೋಗ್ಯವಾದ ಸಂಗಾತಿಯ ಹುಡುಕಾಟದಲ್ಲಿದ್ದರೆ ಇಂದು ಸಿದ್ಧಿ ಪಡೆಯುವ ವಿಶೇಷ ಅವಕಾಶವಿದೆ. ವ್ಯರ್ಥ ಖರ್ಚು ಇರುತ್ತದೆ. ಕೆಲವರು ದೂರ ಅಥವಾ ಹತ್ತಿರದ ಸ್ಥಳಗಳಿಗೆ ಪ್ರಯಾಣಿಸಬೇಕಾಗಬಹುದು. This image has an empty alt attribute; its file name is 9-copy-1024x1019.png ಧನುಸ್ಸು ರಾಶಿ: ದೂರದ ಬಂಧುವೊಬ್ಬರನ್ನು ಭೇಟಿಯಾಗಲು ಹಲವು ಕಾರಣಗಳು ಕೂಡಿ ಬರಬಹುದು. ವಿಭಿನ್ನ ಅನುಭವಗಳು ಎದುರಾಗಲಿವೆ. ಸಮಾಜದಲ್ಲಿಸಕಾರಾತ್ಮಕವಾಗಿ ಗುರುತಿಸಿಕೊಂಡ ನೀವು ಅದರಿಂದಾಗಿಯೇ ಹೆಚ್ಚು ಹೆಚ್ಚು ಅರ್ಥಪೂರ್ಣತೆ ಪಡೆಯಲಿದ್ದೀರಿ.
This image has an empty alt attribute; its file name is 10-copy-1024x1020.png
ಮಕರ ರಾಶಿ: ಜನಪ್ರಿಯತೆ, ಜನಬೆಂಬಲಗಳನ್ನು ಕ್ರೋಢೀಕರಿಸಿಕೊಳ್ಳಲು ರಾಜಕೀಯ ಕ್ಷೇತ್ರದವರಿಗೆ ಯೋಗ್ಯ ದಿನ. ಭಾವನಾತ್ಮಕ ತಲ್ಲಣಗಳನ್ನು ನಿಯಂತ್ರಣ ಮಾಡಿಕೊಳ್ಳಲು ಸಾಧ್ಯವಾಗದಿದ್ದರೆ ತೊಂದರೆ ಎದುರಾಗುವುದು ನಿಶ್ಚಿತ. ಸಮಯದ ಲಾಭವನ್ನು ಪಡೆದುಕೊಳ್ಳಿ.
This image has an empty alt attribute; its file name is 11-copy-1024x1019.png
ಕುಂಭ ರಾಶಿ: ಜೀವನದಲ್ಲಿಹಿರಿಯರನ್ನು ಸದಾ ಕಾಲವೂ ಗೌರವದಿಂದ ಕಾಣುವ ನಿಮಗೆ ವಿಶೇಷ ಪ್ರಶಂಸೆಯ ಯೋಗವಿದೆ. ನೀವು ಇತರರಂತೆ ಸುಳ್ಳು ಆಶ್ವಾಸನೆ ಕೊಡುವಂಥವರಲ್ಲ. ನೀವು ಆಸ್ತಿಯಿಂದ ಲಾಭ ಪಡೆಯುತ್ತೀರಿ. ಕಳೆದುಹೋದ ಹಣ ಅಥವಾ ಬರಬೇಕಾಗಿದ್ದ ಹಣ ಕೈಸೇರುತ್ತದೆ.
This image has an empty alt attribute; its file name is 12-copy-1024x1019.png
ಮಿನ ರಾಶಿ: ಹಿರಿಯರ ಮಾರ್ಗದರ್ಶನದಿಂದಾಗಿ ಯಾವುದೇ ಕಷ್ಟಕರವಾದ ಸಮಸ್ಯೆಯನ್ನು ಸಹ ಬಗೆ ಹರಿಸಲಾಗುತ್ತದೆ. ಇತರರ ಸಹಾಯದಿಂದ ನೀವು ಸ್ಥಗಿತಗೊಂಡ ಯಾವುದೇ ಕೆಲಸವನ್ನು ಪೂರ್ಣಗೊಳಿಸುತ್ತೀರಿ. ಪ್ರತಿನಿತ್ಯ ರಾಶಿ ಭವಿಷ್ಯವನ್ನು ತಿಳಿಯಲು ಮೈ ಆಚಾರ್ಯ ಮೊಬೈಲ್ ಆಪ್ https://play.google.com/store/apps/details?id=com.myacharya ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಮೈ ಆಚಾರ್ಯ ಫೇಸ್ಬುಕ್ ಪೇಜ್ & ಇನ್ಸ್ಟಾಗ್ರಾಮ್ ಫಾಲೋ ಮಾಡಿ.
Tags

Related Articles

Leave a Reply

Your email address will not be published. Required fields are marked *

Back to top button
Close
Close

Adblock Detected

Please Disable Ad Blockers to get access to the site