Nithya BhavishyaNithya Panchanga

ತಾಯಿ ವರಲಕ್ಷ್ಮಿಯನ್ನು ಮನಸಾ ಭಕ್ತಿಯಿಂದ ಪ್ರಾರ್ಥಿಸುತ್ತ 14-08-2020ರ ಮೈ ಆಚಾರ್ಯ ನಿತ್ಯ ಭವಿಷ್ಯ

ಪ್ರತಿನಿತ್ಯ ರಾಶಿ ಭವಿಷ್ಯವನ್ನು ತಿಳಿಯಲು ಮೈ ಆಚಾರ್ಯ ಮೊಬೈಲ್ ಆಪ್ https://play.google.com/store/apps/details?id=com.myacharya ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಮೈ ಆಚಾರ್ಯ ಫೇಸ್ಬುಕ್ ಪೇಜ್ & ಇನ್ಸ್ಟಾಗ್ರಾಮ್ ಫಾಲೋ ಮಾಡಿ.
This image has an empty alt attribute; its file name is 1.Arise-Horoscope-1024x1019.png

ಮೇಷ ರಾಶಿ: ನಿಮ್ಮ ಆರೋಗ್ಯವು ದುರ್ಬಲವಾಗಿರುತ್ತದೆ. ಆದ್ದರಿಂದ ನಿಮ್ಮ ಆರೋಗ್ಯದ ಬಗ್ಗೆ ವಿಶೇಷ ಗಮನಹರಿಸಬೇಕು. ವ್ಯಾಪಾರದ ಬಗ್ಗೆ ಮಾತನಾಡಿದರೆ, ಪಾಲುದಾರಿಕೆಯಲ್ಲಿ ಸ್ವಲ್ಪ ಎಚ್ಚರಿಕೆಯಿಂದಿರಿ, ಶ್ರೀ ಮಹಾಲಕ್ಷ್ಮಿಯನ್ನು ಪ್ರಾರ್ಥಿಸಿ.

This image has an empty alt attribute; its file name is 2.Taurus-Horoscope-1-1024x1020.png
ವೃಷಭ ರಾಶಿ: ಪಾಲುದಾರರರು ನಿಮಗೆ ಮೋಸ ಮಾಡಬಹುದು. ಪ್ರೀತಿಯ ಜೀವನದಲ್ಲಿ ಪ್ರೀತಿ ಮತ್ತು ಪ್ರಣಯ ಹೆಚ್ಚಾಗುತ್ತದೆ. ನಿಮ್ಮ ಜೀವನ ಪಾಲುದಾರರೊಂದಿಗೆ ಉತ್ತಮ ಸಮಯವನ್ನು ಕಳೆಯುವಿರಿ. ವರಲಕ್ಷ್ಮಿಯನ್ನು ಪ್ರಾರ್ಥಿಸಿ.
This image has an empty alt attribute; its file name is 3.Gamini-Horoscope-1024x1019.png
ಮಿಥುನ ರಾಶಿ: ಮಕ್ಕಳ ಮೇಲೆ ಹೆಚ್ಚಾಗಿ ಹಣವನ್ನು ಖರ್ಚು ಮಾಡಬಹುದು. ನಿಮ್ಮ ಮಕ್ಕಳು ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಹೆಚ್ಚು ಶ್ರಮಿಸಬೇಕಾಗುತ್ತದೆ. ಕುಟುಂಬ ಸದಸ್ಯರೊಂದಿಗೆ ಹೆಚ್ಚಿನ ಸಮಯ ಕಳೆಯುವಿರಿ.
This image has an empty alt attribute; its file name is 4.Cancer-Horoscope-1024x1020.png
ಕಟಕ ರಾಶಿ: ದಿನದ ಕೊನೆಯಲ್ಲಿ ನಿಮ್ಮ ಆರ್ಥಿಕ ಪರಿಸ್ಥಿತಿ ಉತ್ತಮವಾಗಬಹುದು. ಈ ದಿನ ನೀವು ಯಾವುದೇ ಹೊಸ ವ್ಯವಹಾರದ ಮೇಲೆ ಹೂಡಿಕೆ ಮಾಡುವುದನ್ನು ತಪ್ಪಿಸಿ.
This image has an empty alt attribute; its file name is 5-copy-1024x1019.png
ಸಿಂಹ ರಾಶಿ: ಹಣದ ವಿಷಯದಲ್ಲಿ ಮುಂದುವರಿಯುವುದಕ್ಕೆ ಅವಕಾಶಗಳನ್ನು ಪಡೆಯುತ್ತಿರಿ. ಈ ದಿನ ಹೊಸ ಕೆಲಸ ಆರಂಭಿಸಲು ಬಯಸಿದರೆ, ನೀವು ಉತ್ತಮ ಫಲಿತಾಂಶಗಳನ್ನು ಪಡೆಯಬಹುದು.
This image has an empty alt attribute; its file name is 6-copy-1024x1019.png
ಕನ್ಯಾ ರಾಶಿ: ಕುಟುಂಬದಲ್ಲಿ ಒಬ್ಬ ಹೊಸ ವ್ಯಕ್ತಿಯ ಆಗಮನವು ಸಂತೋಷವನ್ನು ತರುತ್ತದೆ. ಆರ್ಥಿಕ ದೃಷ್ಟಿಕೋನದಿಂದ ಈ ದಿನ ಉತ್ತಮವಾಗಬಹುದು ಮತ್ತು ಹಣವನ್ನು ಉಳಿಸಲು ಸಾಧ್ಯವಾಗುತ್ತದೆ. ಉದ್ಯೋಗದಲ್ಲಿ ಪ್ರಗತಿಯನ್ನು ಹೊಂದಿದ್ದೀರಿ.
This image has an empty alt attribute; its file name is 7-copy-1024x1020.png
ತುಲಾ ರಾಶಿ: ಈ ದಿನ ಬಹಳಷ್ಟು ಮಟ್ಟಿಗೆ ಉತ್ತಮವಾಗಲಿದೆ. ನೀವಿಬ್ಬರರು ಸಂಬಂಧಗಳಲ್ಲಿ ಸಾಮೀಪ್ಯವನ್ನು ಅನುಭವಿಸುವಿರಿ. ಅವರು ಕೂಡ ನಿಮ್ಮ ಭಾವನೆಗಳನ್ನು ಅರ್ಥಮಾಡಿಕೊಳ್ಳುತ್ತಾರೆ.
This image has an empty alt attribute; its file name is 8-copy-1024x1020.png
ವೃಶ್ಚಿಕ ರಾಶಿ: ಮನೆಯ ಕುಟುಂಬದಲ್ಲಿ ಹೊಸ ಸದಸ್ಯ ಬರಬಹುದು. ನಿಮ್ಮ ಜೀವನ ಸಂಗಾತಿಯ ಆರೋಗ್ಯದ ಬಗ್ಗೆ ವಿಶೇಷ ಗಮನ ನೀಡಬೇಕು. ನಿಮ್ಮ ಅರೋಗ್ಯ ಉತ್ತಮವಾಗಿರುತ್ತದೆ. ಸ್ವಲ್ಪ ಕಾಲದಿಂದ ನಡೆಯುತ್ತಿರುವ ರೋಗವು ಸರಿಯಾಗಬಹುದು.
This image has an empty alt attribute; its file name is 9-copy-1024x1019.png
ಧನುಸ್ಸು ರಾಶಿ: ಈ ದಿನ ನೀವು ಆಸ್ತಿಗೆ ಸಂಬಂಧಿಸಿದ ಉತ್ತಮ ಪ್ರಯೋಜನಗಳನ್ನು ಪಡೆಯಬಹುದು. ದಿನದ ಆರಂಭದಲ್ಲಿ ನಿಮ್ಮ ಉದ್ಯೋಗ ಅಪಾಯದಲ್ಲಿರುತ್ತದೆ ಆದರೆ ನಿಮ್ಮ ಕಠಿಣ ಪರಿಶ್ರಮದಿಂದ ಅದು ಸರಿಯಾಗಲಿದೆ.
This image has an empty alt attribute; its file name is 10-copy-1024x1020.png
ಮಕರ ರಾಶಿ: ನಿಮ್ಮ ಹತ್ತಿರ ಯಾವುದೇ ರೀತಿಯ ಹಣದ ಕೊರತೆ ಇರುವುದಿಲ್ಲ. ವಿದ್ಯಾರ್ಥಿಗಳು ಮಿಶ್ರಿತ ಫಲಿತಾಂಶಗಳನ್ನು ಪಡೆಯಬಹುದು. ಈ ದಿನ ಉತ್ತಮ ಭವಿಷ್ಯವನ್ನು ಸೂಚಿಸುತ್ತದೆ.
This image has an empty alt attribute; its file name is 11-copy-1024x1019.png
ಕುಂಭ ರಾಶಿ: ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಮಾಡಬೇಕು ಆಗ ಮಾತ್ರ ಅವರು ಅವರಿಗೆ ನೆಚ್ಚಿದ ಫಲಿತಾಂಶಗಳನ್ನು ಪಡೆಯಬಹುದು. ಈ ದಿನ ದುರ್ಬಲವಾಗಿರುವುದರಿಂದ ಹಣ ಖರ್ಚಿಸುವಾಗ ಮುಂಬರುವ ಭವಿಷ್ಯದ ಸಮಯದ ಬಗ್ಗೆ ಯೋಚಿಸಬೇಕು.
This image has an empty alt attribute; its file name is 12-copy-1024x1019.png
ಮಿನ ರಾಶಿ: ಆರ್ಥಿಕ ಪಕ್ಷದ ಬಗ್ಗೆ ಮಾತನಾಡಿದರೆ ತುಂಬಾ ಅನುಕೂಲಕರವಾಗಿದೆ ಮತ್ತು ಹಣವು ನಿರಂತರವಾಗಿ ಮುಂದುವರಿಯುತ್ತದೆ. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಉತ್ತಮ ಸಾಧನೆ ಮಾಡುತ್ತಾರೆ. ಪ್ರತಿನಿತ್ಯ ರಾಶಿ ಭವಿಷ್ಯವನ್ನು ತಿಳಿಯಲು ಮೈ ಆಚಾರ್ಯ ಮೊಬೈಲ್ ಆಪ್ https://play.google.com/store/apps/details?id=com.myacharya ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಮೈ ಆಚಾರ್ಯ ಫೇಸ್ಬುಕ್ ಪೇಜ್ & ಇನ್ಸ್ಟಾಗ್ರಾಮ್ ಫಾಲೋ ಮಾಡಿ.
Tags

Related Articles

Leave a Reply

Your email address will not be published. Required fields are marked *

Back to top button
Close
Close

Adblock Detected

Please Disable Ad Blockers to get access to the site