ಶ್ರೀ ಶಿರಡಿ ಸಾಯಿಬಾಬಾರನ್ನು ಸ್ಮರಿಸುತ್ತ 16-07-2020ರ ಮೈ ಆಚಾರ್ಯ ನಿತ್ಯ ಭವಿಷ್ಯ – My Acharya
Nithya BhavishyaNithya rashi Bhavishya

ಶ್ರೀ ಶಿರಡಿ ಸಾಯಿಬಾಬಾರನ್ನು ಸ್ಮರಿಸುತ್ತ 16-07-2020ರ ಮೈ ಆಚಾರ್ಯ ನಿತ್ಯ ಭವಿಷ್ಯ

ಪ್ರತಿನಿತ್ಯ ರಾಶಿ ಭವಿಷ್ಯವನ್ನು ತಿಳಿಯಲು ಮೈ ಆಚಾರ್ಯ ಮೊಬೈಲ್ ಆಪ್ https://play.google.com/store/apps/details?id=com.myacharya ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಮೈ ಆಚಾರ್ಯ ಫೇಸ್ಬುಕ್ ಪೇಜ್ & ಇನ್ಸ್ಟಾಗ್ರಾಮ್ ಫಾಲೋ ಮಾಡಿ.

This image has an empty alt attribute; its file name is 1.Arise-Horoscope-1024x1019.png

ಮೇಷ ರಾಶಿ: ನಿಮ್ಮ ಸಂಗಾತಿ ಜತೆಗೆ ಮನಸ್ತಾಪ ಆಗಬಹುದು. ಅಗತ್ಯ ಇಲ್ಲದ ವಸ್ತುಗಳ ಖರೀದಿಗೆ ಹಣ ಖರ್ಚು ಮಾಡಲಿದ್ದೀರಿ. ಕ್ರೆಡಿಟ್ ಕಾರ್ಡ್ ಬಳಕೆ ಮಾಡುವುದಿದ್ದಲ್ಲಿ ಖರ್ಚಿನ ಕಡೆಗೆ ನಿಗಾ ಇರಲಿ. ಮೂಕ ಪ್ರಾಣಿಗಳಿಗೆ ಆಹಾರ ನೀಡಿ. ಶುಭವಾಗುವುದು. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 2.Taurus-Horoscope-1-1024x1020.png

ವೃಷಭ ರಾಶಿ: ಹಿರಿಯರ ಆರೋಗ್ಯದಲ್ಲಿ ಹೆಚ್ಚುಏರುಪೇರು, ಹೆಚ್ಚು ಹಣ ಖರ್ಚಾಗುವ ಸಾಧ್ಯತೆ, ಬಹಳವಾಗಿ ನಂಬಿದ್ದ ವ್ಯಕ್ತಿಗಳು ಸರಿಯಾದ ಸಮಯಕ್ಕೆ ನೆರವಿಗೆ ಬಾರದಿರುವುದರಿಂದ ಬೇಸರ ಆಗುತ್ತದೆ, ಮನೆ ದೇವರ ಪ್ರಾರ್ಥನೆ ಮಾಡಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 3.Gamini-Horoscope-1024x1019.png

ಮಿಥುನ ರಾಶಿ: ನಿಮ್ಮ ಕ್ರಿಯೇಟಿವ್ ಆಲೋಚನೆ ಮೂಲಕ ಆಕರ್ಷಣೆಯ ಕೇಂದ್ರಬಿಂದು ಆಗಲಿದ್ದೀರಿ. ಆದರೆ ಆದಾಯದಲ್ಲಿ ಯಾವುದೇ ವ್ಯತ್ಯಾಸ ಆಗುವುದಿಲ್ಲ. ಹಣಕಾಸಿನ ವಿಚಾರದಲ್ಲಿ ಬ್ಯಾಂಕಿಂಗ್ ಕೆಲಸಗಳು ತಡವಾಗಬಹುದು. ಗುರುಗಳ ಆಶೀರ್ವಾದ ಪಡೆಯುವುದು ಮರೆಯದಿರಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 4.Cancer-Horoscope-1024x1020.png

ಕಟಕ ರಾಶಿ: ಆರೋಗ್ಯದಲ್ಲಿ ಸ್ವಲ್ಪ ಮಟ್ಟಿಗೆ ಏರುಪೇರಾಗಬಹುದು, ಊಟ- ತಿಂಡಿ ವಿಚಾರದಲ್ಲಿ ಸ್ವಲ್ಪ ಮಟ್ಟಿಗೆ ಅಸಮಾಧಾನ ತಲೆದೋರುತ್ತದೆ. ಒಂಟಿತನ ಕಳೆಯುವ ಸಲುವಾಗಿ ಮನರಂಜನೆಗಾಗಿ ಹಣ ಖರ್ಚು ಮಾಡಲಿದ್ದೀರಿ. ಸಾಯಿಬಾಬಾರನ್ನು ಸ್ಮರಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 5-copy-1024x1019.png

ಸಿಂಹ ರಾಶಿ: ನಿಮ್ಮ ಬಡ್ತಿ ಅಥವಾ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಇರುವ ಅಡೆ- ತಡೆಗಳು ನಿವಾರಣೆ ಆಗುವ ಸಾಧ್ಯತೆ ಇದೆ. ಮಕ್ಕಳ ಏಳ್ಗೆಗಾಗಿ ಹೆಚ್ಚಿನ ಉಳಿತಾಯ ಮಾಡುವ ಕುರಿತು ಆಲೋಚನೆ ಮಾಡುತ್ತೀರಿ. ಆರೋಗ್ಯದಲ್ಲಿ ಹೆಚ್ಚರ ಅಗತ್ಯ. ಸೂರ್ಯ ನಮಸ್ಕಾರ ಮಾಡಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 6-copy-1024x1019.png

ಕನ್ಯಾ ರಾಶಿ: ನಿಮ್ಮ ಬುದ್ಧಿವಂತಿಕೆಯಿಂದ ಹಲವು ಸಮಸ್ಯೆಗಳನ್ನು ನಿವಾರಿಸುವಲ್ಲಿ ಯಶಸ್ವಿ ಆಗುವಿರಿ, ನಿಮ್ಮ ಧೈರ್ಯದಿಂದ ತೆಗೆದುಕೊಂಡ ತೀರ್ಮಾನಗಳ ಪರಿಣಾಮವಾಗಿ ಯಶಸ್ಸು ನಿಮ್ಮದಾಗಲಿದೆ. ಗುರುಗಳ ಆಶೀರ್ವಾದ ಪಡೆಯಿರಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 7-copy-1024x1020.png

ತುಲಾ ರಾಶಿ: ಈ ದಿನ ನೀವು ಏಕಕಾಲಕ್ಕೆ ಹಲವು ಕೆಲಸಗಳನ್ನು ಮಾಡಬೇಕಾಗುವುದರಿಂದ ಆದ್ಯತೆ ನಿರ್ಧರಿಸುವುದು ಕಷ್ಟವಾಗುತ್ತದೆ. ತಂದೆ- ತಾಯಿ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತೀರಿ. ಹಿರಿಯರ ಸಲಹೆಯನ್ನು ಅಲಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 8-copy-1024x1020.png

ವೃಶ್ಚಿಕ ರಾಶಿ: ಈ ದಿನ ಸಾಲ ಮರುಪಾವತಿಸಲು ಸಾಕಷ್ಟು ಪ್ರಯತ್ನ ಪಡುತ್ತೀರಿ. ಉದ್ಯೋಗ ಸ್ಥಳದಲ್ಲಿ ವಿನಾಕಾರಣ ಅವಮಾನ ಹಾಗೂ ಅಪವಾದ ಎದುರಿಸಬೇಕಾಗುತ್ತದೆ. ಗುರುರಾಘವೇಂದ್ರ ಸ್ವಾಮಿಯನ್ನು ಸ್ಮರಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 9-copy-1024x1019.png

ಧನುಸ್ಸು ರಾಶಿ: ವಹಿಸಿಕೊಂಡ ಜವಾಬ್ದಾರಿಗಳು ಒಂದೇ ಸಲಕ್ಕೆ ಪೂರ್ತಿ ಮಾಡುವುದಕ್ಕೆ ಹೆಚ್ಚು ಶ್ರಮ ಹಾಕುತ್ತೀರಿ. ಬಂಧುಗಳು, ಸ್ನೇಹಿತರ ನೆರವಿನಿಂದ ಕೆಲವು ಮುಖ್ಯ ಕೆಲಸಗಳನ್ನು ಮಾಡಿ, ಮುಗಿಸಲು ಸಫಲರಾಗುತ್ತೀರಿ. ಗೋವುಗಳಿಗೆ ಆಹಾರ ನೀಡಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 10-copy-1024x1020.png

ಮಕರ ರಾಶಿ: ಸರ್ಕಾರದ ಗುತ್ತಿಗೆ ಕೆಲಸ ಮಾಡಿದ್ದು, ಹಣ ಬಾಕಿ ಉಳಿದಿದ್ದಲ್ಲಿ ಅದನ್ನು ಪಡೆಯಲು ಭಾರೀ ಶ್ರಮ ಹಾಕುತ್ತೀರಿ. ಸ್ವಂತ ಮನೆ ಕಟ್ಟುವ ಕೆಲಸ ನಡೆಯುತ್ತಿದ್ದಲ್ಲಿ ನಾನಾ ಬಗೆಯ ಅಡ್ಡಿ- ಆತಂಕ ಕಾಡುತ್ತದೆ. ಲೇವಾದೇವಿ ವ್ಯವಹಾರ ಮಾಡುವವರಿಗೆ ಈ ದಿನ ಒತ್ತಡ ಹೆಚ್ಚಾಗಿರುತ್ತದೆ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 11-copy-1024x1019.png

ಕುಂಭ ರಾಶಿ: ನಿಮ್ಮ ನೇರ ನಡೆ, ನುಡಿಯ ಬಗ್ಗೆ ಇತರರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಈ ಹಿಂದೆ ನೀವು ಪಟ್ಟಿದ್ದ ಶ್ರಮಕ್ಕೆ ಈಗ ಪ್ರತಿಫಲ ದೊರೆಯಲಿದೆ. ಅಡುಗೆ ಕೆಲಸ, ಹೋಟೆಲ್ ವ್ಯವಹಾರ ಮಾಡುತ್ತಿರುವವರಿಗೆ ಹೊಸ ಅವಕಾಶಗಳು ದೊರೆಯಲಿವೆ. ಬಡವರಿಗೆ ನಿಮ್ಮ ಕೈಲಾದ ಸಹಾಯ ಮಾಡಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 12-copy-1024x1019.png

ಮಿನ ರಾಶಿ: ಯಾವುದೋ ಬೇಡದ ವಿಷಯಗಳಿಗೆ ತಲೆ ಕೊಟ್ಟು ನೆಮ್ಮದಿಯನ್ನು ಹಾಳು ಮಾಡಿಕೊಳ್ಳುತ್ತೀರಿ. ಹಣದ ಹರಿವು ಕಡಿಮೆ ಆಗುವುದರಿಂದ ಚಿಂತೆಗೆ ಕಾರಣ ಆಗುತ್ತದೆ. ನಿಮ್ಮ ಸ್ವತಂತ್ರ ಆಲೋಚನೆಯ ಬಗ್ಗೆ ಇತರರು ಮೆಚ್ಚುಗೆ ಸೂಚಿಸುತ್ತಾರೆ. ಪ್ರಾಣಿ ಪಕ್ಷಿಗಳಿಗೆ ಆಹಾರ ನೀಡಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಪ್ರತಿನಿತ್ಯ ರಾಶಿ ಭವಿಷ್ಯವನ್ನು ತಿಳಿಯಲು ಮೈ ಆಚಾರ್ಯ ಮೊಬೈಲ್ ಆಪ್ https://play.google.com/store/apps/details?id=com.myacharya ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಮೈ ಆಚಾರ್ಯ ಫೇಸ್ಬುಕ್ ಪೇಜ್ & ಇನ್ಸ್ಟಾಗ್ರಾಮ್ ಫಾಲೋ ಮಾಡಿ.

Tags

Related Articles

Leave a Reply

Your email address will not be published. Required fields are marked *

Back to top button
Close
Close

Adblock Detected

Please Disable Ad Blockers to get access to the site