Dina BhavishyaNithya BhavishyaNithya PanchangaNithya rashi BhavishyaRashi Bhavishya

ಮಹಾ ಗುರುಗಳನ್ನು ಸ್ಮರಿಸುತ್ತ 05-07-2020ರ ಗುರುಪೂರ್ಣಿಮೆಯ ಮೈ ಆಚಾರ್ಯ ನಿತ್ಯ ಭವಿಷ್ಯ

ನಿತ್ಯ ಭವಿಷ್ಯ

ಪ್ರತಿನಿತ್ಯ ರಾಶಿ ಭವಿಷ್ಯವನ್ನು ತಿಳಿಯಲು ಮೈ ಆಚಾರ್ಯ ಮೊಬೈಲ್ ಆಪ್ https://play.google.com/store/apps/details?id=com.myacharya ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಮೈ ಆಚಾರ್ಯ ಫೇಸ್ಬುಕ್ ಪೇಜ್ & ಇನ್ಸ್ಟಾಗ್ರಾಮ್ ಫಾಲೋ ಮಾಡಿ.

ಮೇಷ ರಾಶಿ: ಇಂದು ವ್ಯಾಪಾರದಲ್ಲಿ ಮೊಸ್ಕೊಳಗಾಗುವಿರಿ, ಗೊಂದಲದಿಂದ ಕಷ್ಟಗಳನ್ನು ಎದುರಿಸುವಿರಿ, ಪ್ರಮುಖ ನಿರ್ಧಾರ ತೆಗೆದುಕೊಳ್ಳುವಾಗ ಹಿರಿಯರ ಸಲಹೆಯನ್ನು ಪಡೆಯಿರಿ, ಭಗವಂತನ ಪ್ರಾರ್ಥನೆಯನ್ನು ಮಾಡಿ, ಈ ದಿನವನ್ನು ಪ್ರಾರಂಭಿಸಿ, ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ವೃಷಭ ರಾಶಿ: ದೀರ್ಘಕಾಲದ ಕಾಯಿಲೆಯಿಂದ ಬಳಲುವಿರಿ, ಈಗಿರುವ ಸಮಸ್ಯೆಗಳನ್ನು ನಿಭಾಯಿಸಲು, ಅದನ್ನು ಪರಿಹರಿಸಲು ನಿಮಗೆ ಹಣ ಖರ್ಚಾಗುವುದು, ಹೊಸ ವ್ಯಾಪಾರದಲ್ಲಿ ಜಾಗರೂಕರಾಗಿರಬೇಕು. ಗಣಪತಿಯನ್ನು ಪ್ರಾರ್ಥಿಸಿ, ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಮಿಥುನ ರಾಶಿ: ಈ ದಿನ ನೀವು ಮಹಿಳಾ ಸ್ನೇಹಿತರಿಂದ ಲಾಭ ಪಡೆಯುತ್ತೀರಿ. ನಿಮ್ಮ ಮನೆಯಲ್ಲಿ ಅಲಂಕಾರಕರಿಕ ವಸ್ತುಗಳಿಗಾಗಿ ಹಣವನ್ನು ಖರ್ಚು ಮಾಡಬಹುದು, ಮಿತವ್ಯಯ ಬಹಳ ಮುಖ್ಯ, ಈಶ್ವರನನ್ನು ಭಜಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಕಟಕ ರಾಶಿ: ವಿದೇಶಗಳಿಗೆ ಸಂಬಂಧಿಸಿದ ಯೋಜನೆಗಳನ್ನು ಮುಂದೂಡುವುದು ಉತ್ತಮ, ಅದರಿಂದ ನೀವು ಪ್ರಯೋಜನವನ್ನು ಪಡೆಯುತ್ತೀರಿ. ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿ ಮತ್ತು ವಾಹನವನ್ನು ಚಲಾಯಿಸುವಾಗ ಜಾಗ್ರತೆಯನ್ನು ವಹಿಸಿ, ದುರ್ಗಾ ದೇವಿಯನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಸಿಂಹ ರಾಶಿ: ಕೆಲವೊಮ್ಮೆ ನೀವು ಗೊಂದಲಕ್ಕೊಳಗಾಗುತ್ತೀರಿ. ಪ್ರಮುಖ ನಿರ್ಧಾರ ತೆಗೆದುಕೊಳ್ಳುವಾಗ ಹಿರಿಯರ ಸಲಹೆಯನ್ನು ಪಡೆಯಿರಿ ಅಥವಾ ಕುಟುಂಬದೊಂದಿಗೆ ಚರ್ಚಿಸಿ, ಆಂಜನೇಯನನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಕನ್ಯಾ ರಾಶಿ: ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳು ಕಾಣುತ್ತಿವೆ, ಹಳೆಯ ಕಾಯಿಲೆಯ ಕರಣದಿಂದಾಗಿ ಮಾನಸಿಕ ಒತ್ತಡ ಇರುತ್ತದೆ. ಕೆಲಸ ಕಾರ್ಯಗಳು ನಿಧಾನಗತಿಯಲ್ಲಿ ಸಾಗುವವು, ಇಷ್ಟ ದೇವರ ಸ್ಮರಣೆ ಮಾಡಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ತುಲಾ ರಾಶಿ: ಉದ್ಯೋಗಕ್ಕೆ ಸಂಬಂಧಿಸಿದ ಯಾವುದೇ ಬದಲಾವಣೆಯನ್ನು ಮಾಡಲು ಯೋಚಿಸಬೇಡಿ, ಯಾವುದೇ ಉತ್ತಮ ಸ್ಥಾನವನ್ನು ಪಡೆಯಲು ಆತುರಪಡಬೇಡಿ. ತಾಳ್ಮೆಯಿಂದ ನಡೆದರೆ ಬಡ್ತಿ ಪಡೆಯಬಹುದು. ಗಾಯತ್ರಿ ಮಂತ್ರವನ್ನು ಜಪಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ವೃಶ್ಚಿಕ ರಾಶಿ: ಈ ದಿನ ತುಂಬಾ ಕಾರ್ಯನಿರತರಾಗಿರುತ್ತೀರಿ, ಆದರೆ ಆರೋಗ್ಯದಕಡೆ ಗಮನ ಹರಿಸಿ, ಯಾವುದಾದರು ಸ್ಥಳದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದರೆ ಬಹಳ ಬುದ್ಧಿವಂತಿಕೆಯಿಂದ ಮಾಡಿ ಇಲ್ಲದಿದ್ದರೆ ದಿನದ ಮಧ್ಯದಲ್ಲಿ ಮೋಸ ಆಗಬಹುದು. ಮನೆ ದೇವರನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಧನುಸ್ಸು ರಾಶಿ: ಇಂದು ಕೆಲವು ವಿಚಾರಗಳಿಗೆ ಕುಟುಂಬದಲ್ಲಿ ಕಲಹಗಲುಂಟಾಗುತ್ತದೆ, ಹಾಗು ವ್ಯಾಪಾರದಲ್ಲಿ ನಿಮ್ಮನ್ನು ಮೋಸಮಾಡುವವರು ಹೆಚ್ಚುತ್ತಿರುವುದು ನಮಗೆ ಅರಿವಾಗುತ್ತದೆ, ಜಾಗರೂಕತೆಯಿಂದ ನಿಭಾಯಿಸಿ, ದುರ್ಗಾ ದೇವಿಯನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಮಕರ ರಾಶಿ: ಅನೇಕ ರೀತಿಯ ಕ್ಷಿಪ್ರಬೆಳವಣಿಗೆಗಳನ್ನು ಎದುರಿಸಬೇಕಾಗುವುದು. ಆ ವಿಚಾರಗಳನ್ನು ಧೈರ್ಯದಿಂದ ಎದುರಿಸಿ. ಅಂತಿಮ ಗೆಲುವು ನಿಮ್ಮದಾಗುವುದು. ನಿಮ್ಮನ್ನು ವಿರೋಧಿಸುತ್ತಿದ್ದವರೇ ನಿಮ್ಮ ಸಖ್ಯವನ್ನು ಬಯಸಿ ಬರುವರು. ಗಣೇಶನನ್ನು ಸ್ಮರಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಕುಂಭ ರಾಶಿ: ನಿಮ್ಮ ಸಂಭ್ರಮವನ್ನು ಕಂಡು ಹೊಟ್ಟೆ ಉರಿದುಕೊಳ್ಳುವ ಮಂದಿಯ ಬಳಿ ಯಾವುದೇ ರೀತಿಯ ಮಾತುಕತೆ ಬೇಡ. ನಿಮ್ಮ ಖರ್ಚಿಗೆ ತಕ್ಕಷ್ಟು ಹಣ ಕೈಸೇರುವುದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಹಿನ್ನಡೆ ಕಂಡುಬರುವುದು. ಈಶ್ವರನನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಮಿನ ರಾಶಿ: ಯಾವುದೇ ಕೆಲಸ ಕಾರ್ಯವೂ ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆಯು ಗುರಿಯನ್ನು ತಲುಪಿಸುತ್ತದೆ. ಇನ್ನು ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯುವುದು ಸೂಕ್ತವಲ್ಲ. ಶ್ರೀ ಲಕ್ಷ್ಮಿಯನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಪ್ರತಿನಿತ್ಯ ರಾಶಿ ಭವಿಷ್ಯವನ್ನು ತಿಳಿಯಲು ಮೈ ಆಚಾರ್ಯ ಮೊಬೈಲ್ ಆಪ್ https://play.google.com/store/apps/details?id=com.myacharya ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಮೈ ಆಚಾರ್ಯ ಫೇಸ್ಬುಕ್ ಪೇಜ್ & ಇನ್ಸ್ಟಾಗ್ರಾಮ್ ಫಾಲೋ ಮಾಡಿ.

Tags

Related Articles

Leave a Reply

Your email address will not be published. Required fields are marked *

Back to top button
Close
Close