Dina BhavishyaNithya rashi Bhavishya

ತಾಯಿ ಧನಲಕ್ಷ್ಮಿಯನ್ನು ಸ್ಮರಿಸುತ್ತ 24-07-2020ರ ಮೈ ಆಚಾರ್ಯ ನಿತ್ಯ ಭವಿಷ್ಯ

ಪ್ರತಿನಿತ್ಯ ರಾಶಿ ಭವಿಷ್ಯವನ್ನು ತಿಳಿಯಲು ಮೈ ಆಚಾರ್ಯ ಮೊಬೈಲ್ ಆಪ್ https://play.google.com/store/apps/details?id=com.myacharya ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಮೈ ಆಚಾರ್ಯ ಫೇಸ್ಬುಕ್ ಪೇಜ್ & ಇನ್ಸ್ಟಾಗ್ರಾಮ್ ಫಾಲೋ ಮಾಡಿ.

This image has an empty alt attribute; its file name is 1.Arise-Horoscope-1024x1019.png

ಮೇಷ ರಾಶಿ: ವೃತ್ತಿ ಜೀವನದ ದೃಷ್ಟಿಕೋನದಿಂದ ನೋಡಿದರೆ, ಉದ್ಯೋಗದಲ್ಲಿ ಸ್ವಲ್ಪ ಏರಿಳಿತಗಳನ್ನು ಎದುರಿಸಬೇಕಾಗುತ್ತದೆ. ಈ ದಿನವಿದ್ಯಾರ್ಥಿಗಳು ಅಧ್ಯಯನ ಕ್ಷೇತ್ರದಲ್ಲಿ ಹೆಚ್ಚಾಗಿ ಪರಿಶ್ರಮಿಸಬೇಕೆಂದು ಸೂಚಿಸಲಾಗುತ್ತಿದೆ. ತಾಯಿ ಅನ್ನಪೂರ್ಣೇಶ್ವರಿಯನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 2.Taurus-Horoscope-1-1024x1020.png

ವೃಷಭ ರಾಶಿ: ಈ ದಿನ ಜೀವನ ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯುತ್ತೀರಿ . ಕುಟುಂಬದಲ್ಲಿ ಕೆಲವು ಸಮಸ್ಯೆಗಳಿಂದಾಗಿ , ನಿಮ್ಮ ತಾಯಿಯ ಆರೋಗ್ಯವು ಹದಗೆಡಬಹುದು. ಆದ್ದರಿಂದ ಅವರ ಬಗ್ಗೆ ವಿಶೇಷ ಗಮನ ಹರಿಸಿ. ಶ್ರೀ ಮಹಾಲಕ್ಶ್ಮಿಯನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 3.Gamini-Horoscope-1024x1019.png

ಮಿಥುನ ರಾಶಿ: ನೀವು ಆರೋಗ್ಯಕ್ಕೆ ಸಂಬಂಧಿಸಿದ ತೊಂದರೆಗಳನ್ನು ಎದುರಿಸಬೇಕಾಗಬಹುದು. ಪ್ರೀತಿಯ ಜೀವನದಲ್ಲಿ ಉತ್ತಮ ತಿಳುವಳಿಕೆಯಿಂದ ನಡೆದರೆ, ಜೇವನವು ಸರಿಯಾಗಿರುತ್ತದೆ. ದಾಂಪತ್ಯ ಜೀವನದಲ್ಲಿ ಬಿಸಿಲು ನೆರಳಿನ ವಾತಾವರಣವಿರುತ್ತದೆ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 4.Cancer-Horoscope-1024x1020.png

ಕಟಕ ರಾಶಿ: ನೀವು ಫಲಿತಾಂಶಗಳನ್ನು ಪಡೆಯಲು ಸಾಧ್ಯವಾಗುತ್ತದೆ. ನಿಮ್ಮ ವೆಚ್ಚಳಗಗಳು ಹೆಚ್ಚಾಗಬಹುದು ಆದ್ದರಿಂದ ನಿಮ್ಮ ಉಳಿತಾಯದ ಬಗ್ಗೆ ಗಮನ ಕೊಡಿ. ತಾಯಿಯನ್ನು ಸ್ಮರಿಸುತ್ತ ನಿಂಬೆಹಣ್ಣಿನ ದೀಪ ಬೆಳಗಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 5-copy-1024x1019.png

ಸಿಂಹ ರಾಶಿ: ವೃತ್ತಿ ಜೀವನದ ದೃಷ್ಟಿಕೋನದಿಂದ ನೋಡಿದರೆ, ಉದ್ಯೋಗದಲ್ಲಿ ಸ್ವಲ್ಪ ಏರಿಳಿತಗಳನ್ನು ಎದುರಿಸಬೇಕಾಗುತ್ತದೆ. ಈ ದಿನವಿದ್ಯಾರ್ಥಿಗಳು ಅಧ್ಯಯನ ಕ್ಷೇತ್ರದಲ್ಲಿ ಹೆಚ್ಚಾಗಿ ಪರಿಶ್ರಮಿಸಬೇಕೆಂದು ಸೂಚಿಸಲಾಗುತ್ತಿದೆ. ಶಾರದಾಂಬೆಯನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 6-copy-1024x1019.png

ಕನ್ಯಾ ರಾಶಿ: ಜೀವನದಲ್ಲಿ ತಪ್ಪು ತಿಳುವಳಿಕೆಗಳಿಂದ ಸಂಬಂಧ ಕೊನೆಗೊಳ್ಳುವ ಸಾಧ್ಯತೆಯಿದೆ. ದಿನದ ಮಧ್ಯದಲ್ಲಿ ಕೆಲವು ಆರ್ಥಿಕ ಏರಿಳಿತಗಳನ್ನು ಎದುರಿಸಬೇಕಾಗಬಹುದು. ಈ ದಿನ ವಿದ್ಯಾರ್ಥಿಗಳಿಗೆ ಉತ್ತಮ ಯಶಸ್ಸನ್ನು ನೀಡಲಿದೆ, ಶ್ರೀ ಶಕ್ತಿಯನ್ನು ಸ್ಮರಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 7-copy-1024x1020.png

ತುಲಾ ರಾಶಿ: ನೀವು ಹೊಸ ಮನೆಯನ್ನು ಖರೀದಿಸಬಹುದು. ಸಂಪೂರ್ಣ ಉತ್ತಮ ಆರೋಗ್ಯವನ್ನು ಅನುಭವಿಸುವಿರಿ. ಇದರೊಂದಿಗೆ ಯೋಗ ಮತ್ತು ಧ್ಯಾನವನ್ನು ನಿಯಮಿತವಾಗಿ ಬಳಸಿದರೆ, ಆರೋಗ್ಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಸಮಸ್ಯೆಗಳು ಉಂಟಾಗುವುದಿಲ್ಲ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 8-copy-1024x1020.png

ವೃಶ್ಚಿಕ ರಾಶಿ: ಹಣವು ನಿರಂತರವಾಗಿ ಮುಂದುವರಿಯುತ್ತದೆ. ವಿದ್ಯಾರ್ಥಿಗಳು ಅಧ್ಯಯನದಲ್ಲಿ ಉತ್ತಮ ಸಾಧನೆ ಮಾಡುತ್ತಾರೆ. ನಿಮ್ಮ ಸ್ನೇಹಿತರಿಂದ ಸಹ ನೀವು ಬೆಂಬಲವನ್ನು ಪಡೆಯುವ ಸಾಧ್ಯತೆ ಇದೆ. ಗಣಪತಿಯನ್ನು ಪೂಜಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 9-copy-1024x1019.png

ಧನುಸ್ಸು ರಾಶಿ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ನಿಮ್ಮ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ದಿನದ ಕೊನೆಯಲ್ಲಿ ಕೂಡ ಆರ್ಥಿಕ ಪರಿಸ್ಥಿತಿ ಸ್ವಲ್ಪ ಕುಸಿಯಬಹುದು. ಕೆಲಸದ ಪ್ರದೇಶದಲ್ಲಿ ಒತ್ತಡಗಳು ಉಂಟಾಗಬಹುದು. ತುಪ್ಪದ ದೀಪ ಬೆಳಗಿ ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 10-copy-1024x1020.png

ಮಕರ ರಾಶಿ: ಈ ದಿನ ಅದೃಷ್ಟ ಅವರೊಂದಿಗೆ ಇರುತ್ತದೆ. ಇದರಿಂದ ಈ ರಾಶಿಚಕ್ರದ ಜನರ ಅರೋಗ್ಯ ಉತ್ತಮವಾಗಿರುತ್ತದೆ. ಅವರು ತಮ್ಮ ಸಂಗಾತಿಯೊಂದಿಗೆ ಪ್ರಾಮಾಣಿಕರಾಗಿರುವುದರಿಂದ ಪ್ರೀತಿಯ ಜೀವನವು ಸುಖ, ಶಾಂತಿ, ಸಂತೋಷ ಮತ್ತು ಪ್ರಣಯದಿಂದ ತುಂಬಿರುತ್ತದೆ. ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 11-copy-1024x1019.png

ಕುಂಭ ರಾಶಿ: ನಿಮ್ಮ ಜೀವನ ಸಂಗಾತಿ ಕೆಲಸದ ಪ್ರದೇಶದಲ್ಲಿ ಪದೋನ್ನತಿ ಪಡೆಯಬಹುದು. ಇದು ನಿಮ್ಮ ಕುಟುಂಬ ಜೀವನದಲ್ಲಿ ಸಂತೋಷವನ್ನು ಉಳಿಸುತ್ತದೆ. ಆರ್ಥಿಕ ಪಕ್ಷದ ಬಗ್ಗೆ ಮಾತನಾಡಿದರೆ ತುಂಬಾ ಅನುಕೂಲಕರವಾಗಿದೆ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 12-copy-1024x1019.png

ಮಿನ ರಾಶಿ: ಸೇಡಿಗೆ ಸೇಡು ಎಂಬ ಪ್ರತೀಕಾರದ ಮನೋಭಾವನೆ ಬಿಡಿ. ಬದಲಾವಣೆಯಿಂದ ಸಿದ್ಧಿಯು ಸಾಕಾರಗೊಳ್ಳಲಿದೆಪೂರ್ವತಯಾರಿ ಇಲ್ಲದೆಯೇ ಯಾವುದೇ ಕೆಲಸವನ್ನೂ ಮಾಡಲು ಹೋಗದಿರಿ. ಕೆಲಸವೇ ಕೈಬಿಟ್ಟೀತು. ಎಚ್ಚರ. ಶ್ರೀ ಮಹಾಲಕ್ಷ್ಮಿಯ ಪ್ರಾರ್ಥನೆ ಮಾಡಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಪ್ರತಿನಿತ್ಯ ರಾಶಿ ಭವಿಷ್ಯವನ್ನು ತಿಳಿಯಲು ಮೈ ಆಚಾರ್ಯ ಮೊಬೈಲ್ ಆಪ್ https://play.google.com/store/apps/details?id=com.myacharya ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಮೈ ಆಚಾರ್ಯ ಫೇಸ್ಬುಕ್ ಪೇಜ್ & ಇನ್ಸ್ಟಾಗ್ರಾಮ್ ಫಾಲೋ ಮಾಡಿ.

Tags

Related Articles

Leave a Reply

Your email address will not be published. Required fields are marked *

Back to top button
Close
Close

Adblock Detected

Please Disable Ad Blockers to get access to the site