Nithya BhavishyaNithya PanchangaNithya rashi BhavishyaRashi BhavishyaUncategorized

ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ಭಕ್ತಿಯಿಂದ ಪ್ರಾರ್ಥಿಸುತ್ತ 07-07-2020ರ ಮೈ ಆಚಾರ್ಯ ನಿತ್ಯ ಭವಿಷ್ಯ

ಪ್ರತಿನಿತ್ಯ ರಾಶಿ ಭವಿಷ್ಯವನ್ನು ತಿಳಿಯಲು ಮೈ ಆಚಾರ್ಯ ಮೊಬೈಲ್ ಆಪ್ https://play.google.com/store/apps/details?id=com.myacharya ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಮೈ ಆಚಾರ್ಯ ಫೇಸ್ಬುಕ್ ಪೇಜ್ & ಇನ್ಸ್ಟಾಗ್ರಾಮ್ ಫಾಲೋ ಮಾಡಿ.

This image has an empty alt attribute; its file name is 1.Arise-Horoscope-1024x1019.png

ಮೇಷ ರಾಶಿ:ವೃತ್ತಿ ಕ್ಷೇತ್ರದಲ್ಲಿ ಜೀವನ ಸಂಗಾತಿಗೆ ಪ್ರಗತಿಯ ಸಾಧ್ಯತೆಯಿದೆ, ಕುಟುಂಬದಲ್ಲಿ ಹೊಸ ಸದಸ್ಯರ ಆಗಮನದೊಂದಿಗೆ ವಾತಾವರಣವು ಆನಂದಮಯವಾಗಿರುತ್ತದೆ. ನಿಮ್ಮ ವ್ಯಾಪಾರ ಸುಧಾರಿಸುವುದು, ಗಣಪತಿಯನ್ನು ಪೂಜಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 2.Taurus-Horoscope-1-1024x1020.png

ವೃಷಭ ರಾಶಿ: ನಿಮ್ಮ ಮೇಲೆ ಸಾಕಷ್ಟು ಜವಾಬ್ದಾರಿಗಳನ್ನು ಹೊತ್ತುಕೊಳ್ಳುವ ದಿನ ಇಂದು. ವ್ಯವಹಾರದಲ್ಲಿ ಯಾವುದೇ ರೀತಿಯ ಅಪಾಯವನ್ನು ತೆಗೆದುಕೊಳ್ಳುವುದು ಪ್ರಯೋಜನಕಾರಿಯಾಗುವುದಿಲ್ಲ. ಸುಬ್ರಮಣ್ಯ ಸ್ವಾಮಿಯನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 3.Gamini-Horoscope-1024x1019.png

ಮಿಥುನ ರಾಶಿ: ಪ್ರತಿ ಹೊಸ ಕೆಲಸದ ಕಾನೂನು ಅಂಶಗಳನ್ನು ಸಂಪೂರ್ಣವಾಗಿ ಅನುಸರಿಸಿ. ಭವಿಷ್ಯದ ಯೋಜನೆಗಳನ್ನು ಸಹೋದರರೊಂದಿಗೆ ಚರ್ಚಿಸಿ, ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಹಿಡಿಯಲಾಗುತ್ತದೆ, ಓಂ ನಮಃ ಶಿವಾಯ ಎಂದು ಭಕ್ತಿಯಿಂದ ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 4.Cancer-Horoscope-1024x1020.png

ಕಟಕ ರಾಶಿ: ನೀವು ಯಾರೊಂದಿಗಾದರೂ ಚರ್ಚೆಯಲ್ಲಿ ಅಥವಾ ವಾದದಲ್ಲಿ ಗೆಲ್ಲಬಹುದು. ವ್ಯವಹಾರಕ್ಕೆ ಸಂಬಂಧಿಸಿದಂತೆ ನೀವು ಯಾರನ್ನಾದರೂ ಸಂಪರ್ಕಿಸಬೇಕಾಗಬಹುದು. ಕುಲ ದೇವರನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 5-copy-1024x1019.png

ಸಿಂಹ ರಾಶಿ: ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಬರಲಿವೆ. ಇದರ ಸದುಪಯೋಗ ಮಾಡಿಕೊಳ್ಳಿ. ಭಿನ್ನಾಭಿಪ್ರಾಯದಿಂದ ಮಾನಸಿಕ ದೃಢತೆ ಕುಂಠಿತಗೊಳ್ಳಲಿದೆ. ಇಂದು ನಿಮಗೆ ಸಂತೋಷ ತುಂಬಿದ ದಿನವಾಗಿರುತ್ತದೆ. ಶ್ರೀ ಮಹಾ ಲಕ್ಷ್ಮಿಯನ್ನು ಪೂಜಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 6-copy-1024x1019.png

ಕನ್ಯಾ ರಾಶಿ: ನಿಮಗೆ ಅವಕಾಶಗಳು ಮತ್ತೆ ಮತ್ತೆ ಬಾಗಿಲು ಬಡಿಯುವುದಿಲ್ಲ ಎಂದು ಸಹ ಯೋಚಿಸಿ. ಸ್ನೇಹಿತರು ಮತ್ತು ಪ್ರೀತಿಯ ಸಂಬಂಧಗಳು ಮಾನಸಿಕ ಶಾಂತಿ ಮತ್ತು ಸಂತೋಷವನ್ನು ತರುತ್ತವೆ. ಕಾಳಿಕಾ ದೇವಿಯನ್ನು ಮನಸಾ ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 7-copy-1024x1020.png

ತುಲಾ ರಾಶಿ: ನಿಮ್ಮನ್ನು ಸಾಬೀತುಪಡಿಸಲು ಇಂದು ನಿಮಗೆ ಅನೇಕ ಅವಕಾಶಗಳಿವೆ. ಆ ಅವಕಾಶಗಳನ್ನು ಗುರುತಿಸುವುದು ಮತ್ತು ಅವುಗಳನ್ನು ಬಳಸಿಕೊಳ್ಳುವುದು ನಿಮ್ಮ ಜವಾಬ್ದಾರಿಯಾಗಿದೆ. ತಾಯಿ ಶಾರದಾಂಬೆಯನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 8-copy-1024x1020.png

ವೃಶ್ಚಿಕ ರಾಶಿ: ಇಂದು ಆರ್ಥಿಕವಾಗಿ ಹೆಚ್ಚಿನ ಜಾಗ್ರತೆ ವಹಿಸಬೇಕಾಗುತ್ತದೆ. ದಾಂಪತ್ಯದಲ್ಲಿ ಅನವಶ್ಯಕವಾಗಿ ಕಲಹಗಳು ಕಂಡುಬರುತ್ತವೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಯತ್ನಬಲದ ಅಗತ್ಯವು ಕಂಡುಬರುವುದು. ತಾಯಿ ಅನ್ನಪೂರ್ಣೇಶ್ವರಿಯನ್ನು ಸ್ಮರಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 9-copy-1024x1019.png

ಧನುಸ್ಸು ರಾಶಿ: ಇಂದು ಅಧಿಕಾರಿಗಳಿಗೆ ಅಭಿವೃದ್ಧಿ ಇದೆ. ನೀವು ಇತರರ ಭಾವನೆಗಳನ್ನು ಗುರುತಿಸಿ ಅವರ ಪ್ರಕಾರ ನಡೆದರೆ, ತುಂಬಾ ಸಂತೃಪ್ತರಾಗುತ್ತೀರಿ. ಕೆಲವೊಮ್ಮೆ ಇತರರ ಮಾತುಗಳನ್ನು ಕೇಳುವುದರಲ್ಲಿ ಸಮಸ್ಯೆ ಇಲ್ಲ. ಗುರುಗಳ ಆಶೀರ್ವಾದ ಪಡೆಯಿರಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 10-copy-1024x1020.png

ಮಕರ ರಾಶಿ: ಇಂದು ಆರ್ಥಿಕವಾಗಿ ಧನಪ್ರಾಪ್ತಿ ಇದೆ. ಉದ್ಯೋಗಿಗಳಿಗೆ ಬದಲಾವಣೆ ಇದೆ. ಉದ್ಯೋಗಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ಇಂದು ದಿನವನ್ನು ಪ್ರಾರಂಭಿಸುವಿರಿ. ಮನೆ ದೇವರನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 11-copy-1024x1019.png

ಕುಂಭ ರಾಶಿ: ಅತಿಯಾದ ಓಡಾಟ ಒಳ್ಳೆಯದಲ್ಲ, ಕಾರ್ಯಕ್ಷೇತ್ರದಲ್ಲಿ ಜವಾಬ್ದಾರಿ ಹೆಚ್ಚಲಿದೆ, ಹಿರಿಯರನ್ನು ಹೆಚ್ಚು ಕಾಳಜಿಯಿಂದ ನೋಡಿಕೊಳ್ಳಿ, ಸಣ್ಣ ಸಾಲವನ್ನು ಸ್ನೇಹಿತ ಅಥವಾ ಸಂಬಂಧಿಕರಿಗೆ ನೀಡಬಹುದು. ಇಂದು, ಇತರರಿಗೆ ಆರ್ಥಿಕವಾಗಿ ಸಹಾಯ ಮಾಡುವ ಮೊದಲು ನಿಮ್ಮ ಸ್ಥಿತಿಯನ್ನೂ ನೋಡಿಕೊಳ್ಳಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 12-copy-1024x1019.png

ಮಿನ ರಾಶಿ: ಇಂದು ನೀವು ಶ್ರಮವಹಿಸಿ ಮತ್ತು ಸತತವಾಗಿ ಪ್ರಯತ್ನಿಸಿದರೆ, ನೀವು ಯಾವುದೇ ಸ್ಪರ್ಧೆಯಲ್ಲಿ ಗೆಲ್ಲಬಹುದು. ಪ್ರೀತಿಯ ವಿಷಯದಲ್ಲಿ ಇಂದು ಉತ್ತಮವಾಗಿದೆ. ಸಹೋದರರೊಂದಿಗಿನ ನಿಮ್ಮ ಸಂಬಂಧ ಸುಧಾರಿಸುತ್ತದೆ. ಶ್ರೀ ಲಕ್ಷ್ಮಿಯನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಪ್ರತಿನಿತ್ಯ ರಾಶಿ ಭವಿಷ್ಯವನ್ನು ತಿಳಿಯಲು ಮೈ ಆಚಾರ್ಯ ಮೊಬೈಲ್ ಆಪ್ https://play.google.com/store/apps/details?id=com.myacharya ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಮೈ ಆಚಾರ್ಯ ಫೇಸ್ಬುಕ್ ಪೇಜ್ & ಇನ್ಸ್ಟಾಗ್ರಾಮ್ ಫಾಲೋ ಮಾಡಿ.

Tags

Related Articles

Leave a Reply

Your email address will not be published. Required fields are marked *

Back to top button
Close
Close