Nithya BhavishyaNithya PanchangaNithya rashi BhavishyaRashi BhavishyaUncategorized

ತಾಯಿ ಚಾಮುಂಡೇಶ್ವರಿಯ ಅನುಗ್ರಹದಿಂದ 15-07-2020ರ ಮೈ ಆಚಾರ್ಯ ನಿತ್ಯ ಭವಿಷ್ಯ

ಪ್ರತಿನಿತ್ಯ ರಾಶಿ ಭವಿಷ್ಯವನ್ನು ತಿಳಿಯಲು ಮೈ ಆಚಾರ್ಯ ಮೊಬೈಲ್ ಆಪ್ https://play.google.com/store/apps/details?id=com.myacharya ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಮೈ ಆಚಾರ್ಯ ಫೇಸ್ಬುಕ್ ಪೇಜ್ & ಇನ್ಸ್ಟಾಗ್ರಾಮ್ ಫಾಲೋ ಮಾಡಿ.

This image has an empty alt attribute; its file name is 1.Arise-Horoscope-1024x1019.png

ಮೇಷ ರಾಶಿ: ಮನಸ್ಸಿನಲ್ಲಿ ಭಯ, ಆತಂಕ, ಸ್ವಯಂಕೃತ ಅಪರಾಧಗಳಿಂದ ಸಂಕಷ್ಟ, ಸರಿ ತಪ್ಪುಗಳ ಬಗ್ಗೆ ಚಿಂತನೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ, ಈ ದಿನ ಎಚ್ಚರಿಕೆಯ ನಡೆ ಅಗತ್ಯ. ಸುಬ್ರಮಣ್ಯ ಸ್ವಾಮಿಯನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 2.Taurus-Horoscope-1-1024x1020.png

ವೃಷಭ ರಾಶಿ: ಇತರರ ಮಾತಿಗೆ ಮರುಳಾಗಬೇಡಿ, ಆತ್ಮೀಯರು-ಬಂಧುಗಳಿಂದ ಎಚ್ಚರಿಕೆ, ಅಧಿಕವಾದ ಖರ್ಚು, ಶತ್ರುಗಳ ಕಾಟದಿಂದ ಹೆಚ್ಚು ತೊಂದರೆಗಳನ್ನು ಅನುಭವಿಸುವಿರಿ, ನೆರೆಹೊರೆಯವರಿಂದ ಕುತಂತ್ರ, ಆಸ್ತಿ ವಿಚಾರಗಳಲ್ಲಿ ಕಲಹ. ವೆಂಕಟೇಶ್ವರ ಸ್ವಾಮಿಯನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 3.Gamini-Horoscope-1024x1019.png

ಮಿಥುನ ರಾಶಿ: ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ, ಪರಿಶ್ರಮಕ್ಕೆ ತಕ್ಕ ಫಲ, ಹಣಕಾಸು ಲಾಭ, ಉದ್ಯೋಗದಲ್ಲಿ ಕಿರಿಕಿರಿ ಹೆಚ್ಚುವುದು, ಮಹಿಳೆಯರಿಗೆ ತೊಂದರೆ, ವಿಪರೀತ ಯೋಚನೆಯಿಂದ ಅರೋಗ್ಯ ಕೆಡುವುದು. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 4.Cancer-Horoscope-1024x1020.png

ಕಟಕ ರಾಶಿ: ಇಂದು ಬೇಡವಾದ ವಿಚಾರಗಳಲ್ಲಿ ಆಸಕ್ತಿ, ಅನಾವಶ್ಯಕ ವಸ್ತುಗಳ ಖರೀದಿ ಮಾಡದಿರಿ, ಭೂ ವ್ಯವಹಾರದಲ್ಲಿ ಲಾಭ ಹೆಚ್ಚುಬುದು, ಭವಿಷ್ಯದ ಆಲೋಚನೆ ಮಾಡಿ, ಮಕ್ಕಳ ವಿದ್ಯಾಭ್ಯಾಸದಲ್ಲಿ ಅಡಚಣೆ, ಋಣ ವಿಮೋಚನೆಗಾಗಿ ಹವಳದ ಗಣಪತಿಯನ್ನು ಪೂಜಿಸಿ, ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 5-copy-1024x1019.png

ಸಿಂಹ ರಾಶಿ: ರಫ್ತು ವ್ಯವಹಾರಸ್ಥರಿಗೆ ಲಾಭ, ಬಿಡುವಿಲ್ಲದ ಕೆಲಸ ಕಾರ್ಯಗಳು, ಜೊತೆಗೆ ಕುಟುಂಬದಲ್ಲಿ ಕಲಹಗಳು, ವಿಪರೀತ ಒತ್ತಡ, ಮನೆಯ ಹಿರಿಯರಿಗೆ ಆರೋಗ್ಯದಲ್ಲಿ ಏರುಪೇರು ರಾಜಕಾರಣಿಗಳಿಗೆ ಯಶಸ್ಸು, ಕಾರ್ಯದಲ್ಲಿ ನಿರ್ವಿಘ್ನ. ದುರ್ಗೆಯನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 6-copy-1024x1019.png

ಕನ್ಯಾ ರಾಶಿ: ಈ ದಿನ ನಿಮಗೆ ಮೇಲಾಧಿಕಾರಿಗಳಿಂದ ಪ್ರಶಂಸೆ ಇದ್ದರೂ ಮೇಲಿಂದ ಮೇಲೆ ವಿಪರೀತ ಕೆಲಸ ದಿಂದ ಆರೋಗ್ಯದಲ್ಲಿ ವ್ಯತ್ಯಾಸ. ವಿಶ್ರಾಂತಿ ಪಡೆಯುವುದು ಉತ್ತಮ, ವೈರಿಗಳಿಂದ ದೂರವಿರಿ, ಇಷ್ಟಾರ್ಥ ಸಿದ್ಧಿಗೆ ಗಣಪತಿಯನ್ನು ಸ್ಮರಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 7-copy-1024x1020.png

ತುಲಾ ರಾಶಿ: ಸಮಾಜದಲ್ಲಿ ಉತ್ತಮ ಗೌರವ, ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ, ಅಂದುಕೊಂಡ ಕೆಲಸ ಕಾರ್ಯಗಳು ನಿರ್ವಿಗ್ನವಾಗಿ ನೆರವೇರುವುದು. ವಿದ್ಯಾರ್ಥಿಗಳಿಗೆ ಮುನ್ನಡೆ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಹಣಕಾಸು ಪರಿಸ್ಥಿತಿ ಚೇತರಿಕೆ. ತಾಯಿ ಚಾಮುಂಡೇಶ್ವರಿಯನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 8-copy-1024x1020.png

ವೃಶ್ಚಿಕ ರಾಶಿ: ನಿಮ್ಮ ಶತ್ರ್ಯಗಳು ನಿಮ್ಮ ವ್ಯಾಪಾರ ವ್ಯವಹಾರದ ಮೇಲೆ ಕೆಟ್ಟದೃಷ್ಟಿ ಹಾಕುವರು, ಆರೋಗ್ಯಾದಲ್ಲಿ ಹಾಗು ಶರೀರದಲ್ಲಿ ನೋವು ಹೆಚ್ಚುವುದು, ನಿಮ್ಮ ಆತುರ ಸ್ವಭಾವದಿಂದ ನಷ್ಟ ಸಾಧ್ಯತೆ. ಬಡವರಿಗೆ ಅನ್ನದಾನ ಮಾಡಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 9-copy-1024x1019.png

ಧನುಸ್ಸು ರಾಶಿ: ವ್ಯವಹರಿಸುವಾಗ ಜಾಗ್ರತೆವಹಿಸಿ ಇಂದು ನಿಮಗೆ ಸ್ತ್ರೀ ಸಮಾನ ವ್ಯಕ್ತಿಯಿಂದ ಶುಭ, ಆರೋಗ್ಯದಲ್ಲಿ ಏರುಪೇರು ಶೀತ ಸಂಬಂಧಿತ ರೋಗ, ಮಾತಿನಲ್ಲಿ ಹಿಡಿತ ಅಗತ್ಯ, ಇಡಿತವಿಲ್ಲದ ಮಾತಿನಿಂದ ಗೌರವಕ್ಕೆ ಧಕ್ಕೆ ಸಾಧ್ಯತೆ, ಇಷ್ಟಾಥ ಸಿದ್ಧಿಗಾಗಿ ಗಾಯತ್ರಿ ಮಂತ್ರವನ್ನು ಪಠಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 10-copy-1024x1020.png

ಮಕರ ರಾಶಿ: ಕುಲ ದೇವತಾ ಕಾರ್ಯಗಳಲ್ಲಿ ಒಲವು, ನಿಮ್ಮ ವ್ಯಾಪಾರದ ನಷ್ಟದಿಂದ ಪತ್ನಿಯಿಂದ ಬುದ್ಧಿಮಾತು, ದೇವತಾ ಕಾರ್ಯಗಳಿಂದ ಶತ್ರುಗಳ ನಾಶ, ಕುತಂತ್ರದಿಂದ ಹಣ ಸಂಪಾದನೆ ಮಾಡುವುದು ಬೇಡ, ಇಂದು ನಿಮಗೆ ವೃಥಾ ತಿರುಗಾಟ, ಕೆಲಸ ಕಾರ್ಯಗಳಲ್ಲಿ ವಿಳಂಬ, ಗಣಪತಿಗೆ ಗರಿಕೆ ಸಲ್ಲಿಸಿ ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 11-copy-1024x1019.png

ಕುಂಭ ರಾಶಿ: ಈ ದಿನ ನೀವು ಯಾರನ್ನೂ ಹೆಚ್ಚು ನಂಬಬೇಡಿ, ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ, ಮನಸ್ಸಿನಲ್ಲಿ ಭಯ ಭೀತಿಯಿಂದ ಮಕ್ಕಳ ಮೇಲೆ ಗಡೇರದಿರಿ, ಪ್ರಿಯ ಜನರ ಭೇಟಿ, ಚಿನ್ನಾಭರಣ ಪ್ರಾಪ್ತಿ, ಗೌರವ-ಕೀರ್ತಿವಿಯಂಟಾಗುವುದು. ದುರ್ಗಾ ದೇವಿಯನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

This image has an empty alt attribute; its file name is 12-copy-1024x1019.png

ಮಿನ ರಾಶಿ: ಇಂದು ನಿಮಗೆ ಅಧಿಕಾರ ಪ್ರಾಪ್ತಿ, ಕೈ ಹಾಕಿದ ಕೆಲಸಗಳಲ್ಲಿ ಪ್ರಗತಿ ಸಾಧಿಸುವಿರಿ, ಉತ್ತಮ ಮಾನಸಿಕ ನೆಮ್ಮದಿ ಇರುವುದು, ಪಿತ್ರಾರ್ಜಿತ ಆಸ್ತಿ ಪ್ರಾಪ್ತಿ, ದೂರ ಪ್ರಯಾಣಕ್ಕೆ ಮನಸ್ಸು ಮಾಡದಿರಿ, ಅರೋಗ್ಯ ಕಾಪಾಡಿಕೊಳ್ಳಿ, ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಪ್ರತಿನಿತ್ಯ ರಾಶಿ ಭವಿಷ್ಯವನ್ನು ತಿಳಿಯಲು ಮೈ ಆಚಾರ್ಯ ಮೊಬೈಲ್ ಆಪ್ https://play.google.com/store/apps/details?id=com.myacharya ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಮೈ ಆಚಾರ್ಯ ಫೇಸ್ಬುಕ್ ಪೇಜ್ & ಇನ್ಸ್ಟಾಗ್ರಾಮ್ ಫಾಲೋ ಮಾಡಿ.

Tags

Related Articles

Leave a Reply

Your email address will not be published. Required fields are marked *

Back to top button
Close
Close