ಶ್ರೀ ಸತ್ಯನಾರಾಯಣ ಸ್ವಾಮಿಯನ್ನು ಪ್ರಾರ್ಥಿಸುತ್ತ 19-07-2020ರ ಮೈ ಆಚಾರ್ಯ ನಿತ್ಯ ಭವಿಷ್ಯ

ಪ್ರತಿನಿತ್ಯ ರಾಶಿ ಭವಿಷ್ಯವನ್ನು ತಿಳಿಯಲು ಮೈ ಆಚಾರ್ಯ ಮೊಬೈಲ್ ಆಪ್ https://play.google.com/store/apps/details?id=com.myacharya ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಮೈ ಆಚಾರ್ಯ ಫೇಸ್ಬುಕ್ ಪೇಜ್ & ಇನ್ಸ್ಟಾಗ್ರಾಮ್ ಫಾಲೋ ಮಾಡಿ.

ಮೇಷ ರಾಶಿ: ಪ್ರವಾಸದಿಂದ ಮನಸ್ಸು ಪ್ರಫುಲ್ಲವಾಗುವುದು. ಸಹೋದರನ ಮನೆಯಲ್ಲಿಸಂಭ್ರಮದ ವಾತಾವರಣದಲ್ಲಿ ಭಾಗವಹಿಸಿ. ಮಾತಾಪಿತರೊಂದಿಗೆ ಸ್ನೇಹದಿಂದ ವರ್ತಿಸಿ ಅವರ ಕೃಪಾಶೀರ್ವಾದ ಪಡೆಯಿರಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ವೃಷಭ ರಾಶಿ: ವಿಶಿಷ್ಟವಾದ ಮತ್ತು ನಿಗೂಢವಾದ ಅನುಭವವೊಂದು ನಿಮ್ಮ ಪಾಲಿಗೆ ಲಭ್ಯವಾಗಲಿದೆ. ಅದರಿಂದ ಆಧ್ಯಾತ್ಮದ ಹರಿವು ಹೆಚ್ಚಾಗುವುದು. ಅಂತರ್ಮುಖಿಗಳಾಗಿ ದೇವತಾ ಆರಾಧನೆ ಮಾಡುವಿರಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಮಿಥುನ ರಾಶಿ: ನಿಮ್ಮದೇ ಆದ ವೈಯಕ್ತಿಕ ಬದುಕನ್ನು ಹೊಸ ಚೌಕಟ್ಟಿನಲ್ಲಿ ಕ್ರಿಯಾಶೀಲವಾಗಿಸಿಕೊಂಡರೆ ವಿಶಿಷ್ಟ ಸಿದ್ಧಿ ಇದೆ. ಆಂಜನೆಯ ಸ್ವಾಮಿ ದೇವಾಲಯಕ್ಕೆ ಹೋಗಿ ಪ್ರಾರ್ಥಿಸಿ. ನಿಮ್ಮ ಮನೋ ಅಭಿಲಾಷೆ ಪೂರ್ಣಗೊಳ್ಳುವುದು. ಶ್ರೀ ಲಕ್ಷ್ಮೀನಾರಾಯಣನ ಸ್ಮರಣೆ ಮಾಡಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಕಟಕ ರಾಶಿ: ಕಠಿಣ ದುಡಿಮೆ ಬಿಟ್ಟರೆ ಅನ್ಯಮಾರ್ಗವಿಲ್ಲ. ನಮ್ಮ ಹೊಟ್ಟೆ ತುಂಬಬೇಕಾದರೆ ನಾವೇ ಊಟ ಮಾಡಬೇಕು. ಅಂತೆಯೇ ನಿಮ್ಮ ಕೆಲಸದಲ್ಲಿ ಯಶಸ್ಸು ಸಿಗಬೇಕೆಂದರೆ ಸ್ವಲ್ಪ ಮಟ್ಟಿನ ಶ್ರಮವನ್ನು ನೀವು ಮಾಡಲೇಬೇಕು. ಇದರಿಂದ ಗುರಿಯನ್ನು ತಲುಪಬಹುದು. ಗುರುಗಳ ಆಶೀರ್ವಾದ ಪಡೆಯಿರಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಸಿಂಹ ರಾಶಿ: ನಡೆಯುವ ವ್ಯಕ್ತಿ ಎಡವುದು ಸಹಜ. ಆದರೆ ಅದನ್ನೇ ನೆಪ ಮಾಡಿಕೊಂಡು ಮುಂದಡಿ ಇಡುವುದನ್ನು ಮರೆತರೆ ಹೆಚ್ಚಿನ ಹಾನಿ ಆಗುವುದು. ದಾರಿಗೆ ಅಡ್ಡವಾಗಿ ಬರುವ ಕೆಲವು ಅಡೆತಡೆಗಳನ್ನು ಧೈರ್ಯವಾಗಿ ಎದುರಿಸಿ ಮುಂದಡಿ ಇಡಿ. ಒಳಿತಾಗುವುದು. ಅಂಗವಿಕಲರಿಗೆ ಸಹಾಯ ಮಾಡಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಕನ್ಯಾ ರಾಶಿ: ಸುಮ್ಮನೆ ಅವಸರ ಮಾಡದೆ ಕೆಲಸದಲ್ಲಿಆಸ್ಥೆ ತೋರಿಸಿ. ಒಳ್ಳೆಯ ಭವಿಷ್ಯಕ್ಕೆ ಸಮಾಧಾನ ದೊರೆಯುವುದು. ವಿವಿಧ ಮೂಲಗಳಿಂದ ಹಣಕಾಸಿನ ನೆರವು ದೊರೆಯುವುದು. ಆರೋಗ್ಯದ ಕಡೆ ಗಮನ ಹರಿಸಿ. ಪ್ರಾಣಿ ಪಕ್ಷಿಗಳಿಗೆ ಆಹಾರ ನೀಡಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ತುಲಾ ರಾಶಿ: ಕೆಲವು ಜನರು ನಿಮಗೆ ಹಲವು ರೀತಿಯ ಬಿಕ್ಕಟ್ಟುಗಳನ್ನು ಸೃಷ್ಟಿಸಲು ಹವಣಿಸುವರು. ಆದರೆ ನಿಮ್ಮ ಕಾರ್ಯ ವೈಖರಿಯಿಂದ ಅವೆಲ್ಲವನ್ನು ಮೆಟ್ಟಿ ನಿಲ್ಲುವಿರಿ. ಲಕ್ಷ್ಮೀನಾರಸಿಂಹನನ್ನು ಸ್ತುತಿಸುವ ಮೂಲಕ ಒಳಿತನ್ನೇ ಕಾಣುವಿರಿ. ಬಡವರಿಗೆ ಸಹಾಯ ಮಾಡಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ವೃಶ್ಚಿಕ ರಾಶಿ: ಜನಸಮೂಹದ ಜತೆಗಿನ ವೈಯಕ್ತಿಕ ಸಂಪರ್ಕದ ಚಾತುರ್ಯದಿಂದ ಹೊಸ ಜವಾಬ್ದಾರಿಯೊಂದು ನಿಮ್ಮ ಹೆಗಲೇರುವ ಸಾಧ್ಯತೆ ಇದೆ. ಇರುವ ಕಾಲಾವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳಿ. ಒಳಿತಿಗೆ ದಾರಿಯಾಗುವುದು. ಶ್ರೀ ಸತ್ಯನಾರಾಯಣ ಸ್ವಾಮಿಯನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಧನುಸ್ಸು ರಾಶಿ: ಗೆಳೆಯರ ಸಂಪೂರ್ಣ ಬೆಂಬಲ, ಒಳ್ಳೆಯ ಸಲಹೆಗಳ ಕಾರಣದಿಂದ ಬಹು ದೊಡ್ಡ ಸಮಸ್ಯೆಗೆ ಪರಿಹಾರ ದೊರೆಯುವುದು. ಮನೆಯಲ್ಲಿ ಮಡದಿ, ಮಕ್ಕಳೊಂದಿಗೆ ಸಂಭ್ರಮದ ದಿನವನ್ನು ಕಳೆಯುವಿರಿ. ಮನಸ್ಸಿನ ಕಾಮನೆಗಳು ಪೂರ್ಣಗೊಳ್ಳುವುವು. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಮಕರ ರಾಶಿ: ಹಣಕಾಸಿನ ಚಿಂತೆ ಸ್ವಲ್ಪ ದೂರವಾಗುವುದು. ಹಿರಿಯರಿಂದ ಬರುವ ಬಳುವಳಿಯು ನಿಮ್ಮ ಕೈಸೇರುವುದು. ವ್ಯವಹಾರದಲ್ಲಿ ಮಾತಿನ ಮೂಲಕ ತೊಂದರೆಗೆ ಸಿಲುಕಿಕೊಳ್ಳುವ ಸಾಧ್ಯತೆ ಇದೆ. ಆಂಜನೇಯ ಸ್ವಾಮಿ ಸ್ತೋತ್ರ ಪಠಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಕುಂಭ ರಾಶಿ: ಗಾಳಿಗೆ ಗುದ್ದಿ ಮೈ ಕೈ ನೋವು ಮಾಡಿಕೊಳ್ಳದಿರಿ. ಹಿರಿಯರ ಅನುಭವದ ನುಡಿಗಳನ್ನು ಆಲಿಸಿ. ಒಡಹುಟ್ಟಿದವರಿಂದ ಸಹಾಯ ಸಿಗುವ ಸಾಧ್ಯತೆ ಇದೆ. ಅಸಿಡಿಟಿಯಂತಹ ತೊಂದರೆ ಎದುರಾಗುವ ಸಾಧ್ಯತೆ ಇದೆ. ಸೂಕ್ತ ವೈದ್ಯರ ಸಲಹೆ ಪಡೆಯಿರಿ. ಮನೆ ದೇವರ ಪ್ರಾರ್ಥನೆ ಮಾಡಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಮಿನ ರಾಶಿ: ವಿನಯಪೂರ್ವಕವಾದ ನಿಮ್ಮ ಮಾತಿನ ಧಾಟಿಯಿಂದ ಪ್ರಶಂಸೆಗೆ ದಾರಿ ಸಿಗುವುದು. ಯಾವುದೋ ಕಾರಣಕ್ಕಾಗಿ ತಡೆಹಿಡಿಯಲ್ಪಟ್ಟ ಧನಸಿದ್ಧಿಗಾಗಿ ಸೂಕ್ತವಾದ ಹಲವು ಅವಕಾಶಗಳು ಎದುರಾಗುವುವು. ಗಣಪತಿಯನ್ನು ಪೂಜಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35
ಪ್ರತಿನಿತ್ಯ ರಾಶಿ ಭವಿಷ್ಯವನ್ನು ತಿಳಿಯಲು ಮೈ ಆಚಾರ್ಯ ಮೊಬೈಲ್ ಆಪ್ https://play.google.com/store/apps/details?id=com.myacharya ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಮೈ ಆಚಾರ್ಯ ಫೇಸ್ಬುಕ್ ಪೇಜ್ & ಇನ್ಸ್ಟಾಗ್ರಾಮ್ ಫಾಲೋ ಮಾಡಿ.