ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ಭಕ್ತಿಯಿಂದ ಪ್ರಾರ್ಥಿಸುತ್ತ 16-09-2020ರ ಮೈ ಆಚಾರ್ಯ ನಿತ್ಯ ಭವಿಷ್ಯ ತಿಳಿಯಿರಿ. – My Acharya
Dina Bhavishyaಜ್ಯೋತಿಷ್ಯ ತರಗತಿಪರಿಹಾರಗಳು

ಶ್ರೀ ಸುಬ್ರಮಣ್ಯ ಸ್ವಾಮಿಯನ್ನು ಭಕ್ತಿಯಿಂದ ಪ್ರಾರ್ಥಿಸುತ್ತ 16-09-2020ರ ಮೈ ಆಚಾರ್ಯ ನಿತ್ಯ ಭವಿಷ್ಯ ತಿಳಿಯಿರಿ.

ಪ್ರತಿನಿತ್ಯ ರಾಶಿ ಭವಿಷ್ಯವನ್ನು ತಿಳಿಯಲು ಮೈ ಆಚಾರ್ಯ ಮೊಬೈಲ್ ಆಪ್ https://play.google.com/store/apps/details?id=com.myacharya ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಮೈ ಆಚಾರ್ಯ ಫೇಸ್ಬುಕ್ ಪೇಜ್ & ಇನ್ಸ್ಟಾಗ್ರಾಮ್ ಫಾಲೋ ಮಾಡಿ.
This image has an empty alt attribute; its file name is 1.Arise-Horoscope-1024x1019.png
ಮೇಷ ರಾಶಿ: ಆರ್ಥಿಕವಾಗಿ ಋುಣಬಾಧೆ ನಿವಾರಣೆಯಾಗಲಿದೆ. ಶುಭಕಾರ್ಯಗಳಿಗೆ ಉತ್ತಮ ಕಾಲ. ಒಮ್ಮೊಮ್ಮೆ ಹಿತ ಶತ್ರುಗಳಿಂದ ಭಂಗವಾಗಬಹುದು. ಆದಾಯದ ಮಟ್ಟ ಏರುವ ನಿರೀಕ್ಷೆ ಇಟ್ಟುಕೊಳ್ಳಬೇಡಿ. ಕಚೇರಿಯಲ್ಲಿ ನಿಮ್ಮ ಸ್ಥಾನವನ್ನು ಗಳಿಸಲು ಶ್ರಮಿಸುವಿರಿ
This image has an empty alt attribute; its file name is 2.Taurus-Horoscope-1-1024x1020.png
ವೃಷಭ ರಾಶಿ: ಆತ್ಮವಿಶ್ವಾಸದಿಂದ ಮುಂದುವರಿಯಿರಿ. ನಿಮ್ಮ ವೈಯಕ್ತಿಕ ವಿಚಾರದಲ್ಲಿ ಯಾರನ್ನೂ ನಂಬದಂತಹ ಪರಿಸ್ಥಿತಿ ಇದೆ. ಮಡದಿಯ ಸಹಕಾರದಿಂದ ನೆಮ್ಮದಿ ಕಂಡು ಬರುವುದು. ನಿರುದ್ಯೋಗಿಗಳಿಗೆ ಅವಕಾಶಗಳಿವೆ. .This image has an empty alt attribute; its file name is 3.Gamini-Horoscope-1024x1019.png ಮಿಥುನ ರಾಶಿ: ಸಂಸಾರದಲ್ಲಿ ಮಡದಿ ಮಕ್ಕಳ ಸಹಕಾರದಿಂದ ತುಸು ನೆಮ್ಮದಿ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ಗಮನ ಹರಿಸುವುದು ಉತ್ತಮ. ದೂರ ಸಂಚಾರದಿಂದ ಅನಿರೀಕ್ಷಿತ ಕಾರ್ಯ ಸಿದ್ಧಿಯಾಗಿ ಸಂತೋಷ ದೊರೆಯಲಿದೆ. This image has an empty alt attribute; its file name is 4.Cancer-Horoscope-1024x1020.png
ಕಟಕ ರಾಶಿ: ಕಾರ್ಯಕ್ಷೇತ್ರದಲ್ಲಿ ನಿಮ್ಮ ನಾಯಕತ್ವದಲ್ಲಿ ನಡೆಯುತ್ತಿರುವ ಕೆಲಸಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಅಧಿಕಾರಿಗಳೊಂದಿಗಿನ ಸಂಬಂಧವು ನಿಮ್ಮನ್ನು ಸುಧಾರಿಸುತ್ತದೆ. ಸಂಗಾತಿಯ ಭಾವನೆಗಳನ್ನು ಗೌರವಿಸಿ, ಅವರ ಸಲಹೆಯು ಸಹಾಯಕವಾಗಿರುತ್ತದೆ.
This image has an empty alt attribute; its file name is 5-copy-1024x1019.png
ಸಿಂಹ ರಾಶಿ: ಆರ್ಥಿಕವಾಗಿ ಅತಿ ಹೆಚ್ಚಿನ ಜಾಗ್ರತೆ ವಹಿಸಿ. ವಿದ್ಯಾರ್ಥಿಗಳಿಗೆ ಆಗಾಗ ಉದಾಸೀನತೆ ಕಂಡು ಬರಬಹುದು. ಕಾರ್ಯ ಕ್ಷೇತ್ರದಲ್ಲಿ ಜನರೊಂದಿಗೆ ಅನವಶ್ಯಕ ಮನಸ್ತಾಪವಾಗಬಹುದು.
This image has an empty alt attribute; its file name is 6-copy-1024x1019.png
ಕನ್ಯಾ ರಾಶಿ: ನೀವು ಇಂದು ಕಚೇರಿಯಲ್ಲಿ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ, ಆದರೆ ಅದರಿಂದಲೂ ಪ್ರಯೋಜನವಾಗುತ್ತದೆ. ನಿಮ್ಮ ಪ್ರತಿಭೆಯನ್ನು ನಂಬಿರಿ. ಬಂಧು ಮಿತ್ರರ ಸಹಕಾರದಿಂದ ಕಾರ್ಯ ಸಾಧನೆಯಾಗಲಿದೆ. This image has an empty alt attribute; its file name is 7-copy-1024x1020.png ತುಲಾ ರಾಶಿ: ಕಾರ್ಯಸಾಧನೆ ಮಾಡಲು ಸಮಾಧಾನದಿಂದ ಮುಂದುವರಿಯಿರಿ. ಬಂಧು ಮಿತ್ರರು ನಿಮ್ಮ ಕೆಲಸ ಕಾರ್ಯಗಳಿಗೆ ಸಹಕಾರ ನೀಡಲಿದ್ದಾರೆ. ಆರ್ಥಿಕ ಪರಿಸ್ಥಿತಿ ಉತ್ತಮಗೊಳ್ಳಲಿದೆ. ಸಾಮಾಜಿಕ ಕಾರ್ಯದಲ್ಲಿ ಪ್ರಶಂಸೆ ಸಿಗಲಿದೆ.
This image has an empty alt attribute; its file name is 8-copy-1024x1020.png
ವೃಶ್ಚಿಕ ರಾಶಿ: ರಾಜಕೀಯದಲ್ಲಿ ಆಸಕ್ತಿ ಹೆಚ್ಚಾಗುತ್ತದೆ ಮತ್ತು ನೀವು ಪ್ರಗತಿಯನ್ನು ಸಹ ಕಾಣುತ್ತೀರಿ. ಸಂಗಾತಿಯು ನಿಮ್ಮ ಸೃಜನಶೀಲತೆಯಿಂದ ಪ್ರಭಾವಿತರಾಗುತ್ತಾರೆ. ಮಗುವಿನ ಭವಿಷ್ಯದ ಬಗ್ಗೆ ಆತಂಕಗಳು ಕೊನೆಗೊಳ್ಳುತ್ತವೆ. This image has an empty alt attribute; its file name is 9-copy-1024x1019.png ಧನುಸ್ಸು ರಾಶಿ: ಕೌಟುಂಬಿಕವಾಗಿ ಆಗಾಗ ಖರ್ಚುವೆಚ್ಚಗಳು ಅಧಿಕವಾಗಲಿವೆ. ನಿಮ್ಮ ವೈಯಕ್ತಿಕ ವಿಚಾರಗಳಲ್ಲಿ ಇತರರ ಪ್ರವೇಶ ಗೊಂದಲಕ್ಕೆ ಕಾರಣವಾಗಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ದೊರಕಲಿದೆ.
This image has an empty alt attribute; its file name is 10-copy-1024x1020.png
ಮಕರ ರಾಶಿ: ವ್ಯಾಪಾರದಲ್ಲಿನ ಹೊಸ ಒಪ್ಪಂದಗಳು ಲಾಭದ ಪರಿಸ್ಥಿತಿಗಳನ್ನು ಸೃಷ್ಟಿಸುತ್ತವೆ. ಸಾಮಾಜಿಕ ಕಾರ್ಯಗಳಿಗಾಗಿ ಮುಂದೆ ಸಾಗುವಿರಿ, ಅದು ನಿಮಗೆ ಗೌರವವನ್ನು ತರುತ್ತದೆ.
This image has an empty alt attribute; its file name is 11-copy-1024x1019.png
ಕುಂಭ ರಾಶಿ: ವೈಯಕ್ತಿಕವಾಗಿ ಮಾಡಿದ ತಪ್ಪುಗಳ ಬಗ್ಗೆ ವಿಮರ್ಶೆ ಮಾಡಬೇಕಾಗಬಹುದು. ಗ್ರಹಗಳ ಪ್ರತಿಕೂಲತೆಯಿಂದ ಆಗಾಗ ಕೆಲಸಕಾರ್ಯಗಳಲ್ಲಿ ಹಿನ್ನೆಡೆ ಕಂಡು ಬರಲಿದೆ. ಗುರುಬಲದಿಂದ ಕಾರ್ಯ ಸಾಧನೆಯಾಗಲಿದೆ.
This image has an empty alt attribute; its file name is 12-copy-1024x1019.png
ಮಿನ ರಾಶಿ: ಇಂದು ಸೃಜನಶೀಲ ಕೃತಿಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗುತ್ತದೆ ಮತ್ತು ನಿಮ್ಮ ಹವ್ಯಾಸವನ್ನು ಹೆಚ್ಚಿಸುವ ಬಗ್ಗೆ ಯೋಚಿಸುವಿರಿ. ನಿಮ್ಮ ಶಕ್ತಿ ಎಲ್ಲಾ ಕಾರ್ಯಗಳಲ್ಲಿ ಯಶಸ್ಸಿಗೆ ಕಾರಣವಾಗುತ್ತದೆ. ಪ್ರತಿನಿತ್ಯ ರಾಶಿ ಭವಿಷ್ಯವನ್ನು ತಿಳಿಯಲು ಮೈ ಆಚಾರ್ಯ ಮೊಬೈಲ್ ಆಪ್ https://play.google.com/store/apps/details?id=com.myacharya ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಮೈ ಆಚಾರ್ಯ ಫೇಸ್ಬುಕ್ ಪೇಜ್ & ಇನ್ಸ್ಟಾಗ್ರಾಮ್ ಫಾಲೋ ಮಾಡಿ.
Tags

Related Articles

Leave a Reply

Your email address will not be published. Required fields are marked *

Back to top button
Close
Close

Adblock Detected

Please Disable Ad Blockers to get access to the site