ಶ್ರೀ ಪಂಚಮುಖ ಆಂಜನೇಯ ಸ್ವಾಮಿಯನ್ನು ಸ್ಮರಿಸುತ್ತ 18-07-2020ರ ಮೈ ಆಚಾರ್ಯ ನಿತ್ಯ ಭವಿಷ್ಯ

ಪ್ರತಿನಿತ್ಯ ರಾಶಿ ಭವಿಷ್ಯವನ್ನು ತಿಳಿಯಲು ಮೈ ಆಚಾರ್ಯ ಮೊಬೈಲ್ ಆಪ್ https://play.google.com/store/apps/details?id=com.myacharya ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಮೈ ಆಚಾರ್ಯ ಫೇಸ್ಬುಕ್ ಪೇಜ್ & ಇನ್ಸ್ಟಾಗ್ರಾಮ್ ಫಾಲೋ ಮಾಡಿ.

ಮೇಷ ರಾಶಿ: ಭಗವಂತನ ಒಲುಮೆ ಇದ್ದರೆ ಬೇರೆ ಯಾರ ಹಂಗೂ ಬೇಡ. ಅಂತೆಯೇ ನಿಮ್ಮ ಕಠಿಣ ತಪಸ್ಸಿಗೆ, ಪರಿಶ್ರಮಕ್ಕೆ ತಕ್ಕಂತೆ ವ್ಯಾಪಾರ, ವ್ಯವಹಾರದಲ್ಲಿಆಶಾದಾಯಕ ಬೆಳವಣಿಗೆ ಕಂಡು ಬರುವುದು. ಅದನ್ನು ಪೂರ್ಣ ಪ್ರಮಾಣವಾಗಿ ಬಳಸಿಕೊಳ್ಳಿ. ಆಂಜನೇಯನನ್ನ ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ವೃಷಭ ರಾಶಿ: ಹತ್ತಿರದವರೇ ನಿಮ್ಮ ಬೆನ್ನಿಗೆ ಚೂರಿ ಹಾಕುವ ಸಂದರ್ಭವಿದೆ. ಆದಷ್ಟು ಅಪರಿಚಿತರಿಂದ ದೂರವಿರಿ. ಪ್ರತಿ ಹಣಕಾಸಿನ ವ್ಯವಹಾರಕ್ಕೆ ಲೆಕ್ಕ ಪಕ್ಕಾ ಇಡಿ. ಕುಟುಂಬದ ಹಿರಿಯರ ಸಲಹೆ ಪಾಲಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಮಿಥುನ ರಾಶಿ: ಸದ್ಯದ ಗ್ರಹಸ್ಥಿತಿ ಸರಿ ಇಲ್ಲದ ಕಾರಣ ಕೆಲವನ್ನು ಕಂಡರೂ ಕಾಣದಂತೆ ಇರಬೇಕಾಗುವುದು. ದುಷ್ಮನ್ ಕಹಾ ಹೇ ಅಂದರೆ ಬಗಲ್ ಮೆ ಹೇ ಎನ್ನುವಂತೆ ದೂರದ ಶತ್ರುಗಳಿಂದ ನಿಮಗೆ ತೊಂದರೆ ಹೆಚ್ಚು. ಮನೆ ದೇವರಿಗೆ ದೀಪ ಬೆಳಗಿ ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಕಟಕ ರಾಶಿ: ಈ ದಿನ ಹಣಕಾಸಿನ ಪರಿಸ್ಥಿತಿ ಬಿಗಡಾಯಿಸುವ ಸಂದರ್ಭವಿದೆ. ಹೆಚ್ಚರವಹಿಸಿ. ನೆರೆಹೊರೆಯ ಜನರ ಜೊತೆ ಎಷ್ಟು ಸೌಹಾರ್ದತೆಯಿಂದ ಇದ್ದರೂ ಸಣ್ಣಪುಟ್ಟ ವಿಷಯಗಳನ್ನು ದೊಡ್ಡದು ಮಾಡಿಕೊಂಡು ಜಗಳ ತೆಗೆಯುವ ಸಾಧ್ಯತೆ ಇದೆ. ಅರಳೀಕಟ್ಟೆಗೆ ನಮಸ್ಕರಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಸಿಂಹ ರಾಶಿ: ಸಿನಿಮಾ ವ್ಯವಹಾರಕ್ಕೆ ಸಂಬಂಧಸಿದ, ವಜ್ರಾಭರಣ ವ್ಯಾಪಾರಕ್ಕೆ ಸಂಬಂಧಪಟ್ಟ ವಿಚಾರದಲ್ಲಿ ನಿರ್ಲಕ್ಷ್ಯ ತೋರಿಸುವುದು ಸೂಕ್ತವಲ್ಲ. ಕಟ್ಟಡ ಕೆಲಸಗಾರರು, ತಾಂತ್ರಿಕರು ಎಚ್ಚರಿಕೆಯಿಂದ ಕೆಲಸ ತೆಗೆದುಕೊಳ್ಳಿ. ದುರ್ಗೆಯನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಕನ್ಯಾ ರಾಶಿ: ಭೂಮಿಗೆ ಸಂಬಂಧಸಿದ ಮಧ್ಯವರ್ತಿತನ ಹಾಗೂ ಮಾರಾಟದ ವ್ಯವಹಾರಗಳಲ್ಲಿ ವಿಶೇಷವಾದ ಎಚ್ಚರಿಕೆ ಇರಲಿ. ಸೂಕ್ತ ದಾಖಲೆಗಳೊಂದಿಗೆ ವ್ಯವಹರಿಸುವುದು ಉತ್ತಮ. ಈ ಬಗ್ಗೆ ಸರಿಯಾದ ವ್ಯಕ್ತಿಗಳ ಮಾರ್ಗದರ್ಶನ ಪಡೆಯಿರಿ. ಹವಳದ ಗಣಪತಿಯನ್ನು ಪೂಜಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ತುಲಾ ರಾಶಿ: ವಯಸ್ಸಿಗೆ ಬಂದ ಮಕ್ಕಳನ್ನು ಸ್ನೇಹಿತರಂತೆ ಕಾಣಬೇಕು. ಅವರನ್ನು ಚಿಕ್ಕಮಕ್ಕಳಂತೆ ದಂಡಿಸಿದರೆ ಅವರು ನಿಮ್ಮ ವಿರುದ್ಧ ತಿರುಗಿ ಬೀಳುವರು. ಮನೆಯ ಸದಸ್ಯರ ವಿಶ್ವಾಸವನ್ನು ಪಡೆಯಿರಿ. ಕುಲ ದೇವರನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ವೃಶ್ಚಿಕ ರಾಶಿ: ಒಳ್ಳೆಯ ರೀತಿಯ ಲಾಭಕ್ಕೆ ದಾರಿ ಆಗಬಹುದಾದ ವಹಿವಾಟುಗಳನ್ನು ನೀವು ಹೆಚ್ಚಿನ ಎಚ್ಚರದಿಂದಲೇ ನಡೆಸಿ. ಆಸ್ತಿಗೆ ಸಂಬಂಧಪಟ್ಟ ವ್ಯವಹಾರದಲ್ಲಿಅನುಕೂಲವಾಗುವುದು. ತಾಯಿಯ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಆಂಜನೇಯನನ್ನು ಮನಸಾ ಸ್ಮರಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಧನುಸ್ಸು ರಾಶಿ: ಪ್ರೇಮ ಕುರುಡು ಅದಕ್ಕೆ ಹೊರಗಿನ ರೀತಿ ರಿವಾಜುಗಳ ಗೊಡವೇ ಬೇಡ. ತಾನು ಅಂದುಕೊಂಡದ್ದೆ ಸತ್ಯ ಎಂದು ತಿಳಿದು ಮುಂದುವರಿಯುವುದರಿಂದ ತೊಂದರೆ ಎದುರಿಸಬೇಕಾಗುವುದು. ಕೆಲವರಿಗೆ ಕಂಕಣಭಾಗ್ಯ ಕೂಡಿ ಬರುವುದು. ಗಣಪತಿಯನ್ನು ಆರಾಧಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಮಕರ ರಾಶಿ: ಸಾಲ ನೀಡಲು ಇಲ್ಲವೆ ಸಾಲ ತೆಗೆದುಕೊಳ್ಳಲು ಮುಂದಾಗದಿರಿ. ಕೆಮ್ಮು ಕಫದಂತಹ ತೊಂದರೆಗಳಿಂದ ನರಳಬೇಕಾಗುವುದು. ಸೂಕ್ತ ವೈದ್ಯಕೀಯ ಚಿಕಿತ್ಸೆ ಪಡೆಯಿರಿ. ಸೂರ್ಯ ಭಾಗವಾನನನ್ನು ಪ್ರಾರ್ಥಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಕುಂಭ ರಾಶಿ: ನಿಮ್ಮ ನಡೆ-ನುಡಿ ಮತ್ತು ಮಾತಿನ ಜಾಣ್ಮೆಯಿಂದ ಜನರ ಮನಸ್ಸನ್ನು ಗೆಲ್ಲುವಿರಿ. ನಿಮ್ಮ ಕ್ರಿಯಾಶೀಲತೆಯೇ ನಿಮ್ಮ ಪಾಲಿಗೆ ಶ್ರೀರಕ್ಷೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗುವುದು. ಹನುಮಾನ್ ಚಾಲೀಸಾ ಪಠಿಸಿ. ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35

ಮಿನ ರಾಶಿ: ಅನೇಕ ರೀತಿಯ ಕ್ಷಿಪ್ರಬೆಳವಣಿಗೆಗಳನ್ನು ಎದುರಿಸಬೇಕಾಗುವುದು. ಆ ವಿಚಾರಗಳನ್ನು ಧೈರ್ಯದಿಂದ ಎದುರಿಸಿ. ಅಂತಿಮ ಗೆಲುವು ನಿಮ್ಮದಾಗುವುದು. ನಿಮ್ಮನ್ನು ವಿರೋಧಿಸುತ್ತಿದ್ದವರೇ ನಿಮ್ಮ ಸಖ್ಯವನ್ನು ಬಯಸಿ ಬರುವರು. ಗುರುಗಳ ಸಲಹೆಯನ್ನು ಆಲಿಸಿ, ಈ ಗ್ರಹಣದ ದಿನದಂದು ವರಮಹಾಲಕ್ಷ್ಮಿ ಹಬ್ಬದ ವಿಶೇಷದ ಅಂಗವಾಗಿ ಶುದ್ಧ ತಾಮ್ರ 90% ಮತ್ತು ಪಂಚಲೋಹ 10% ಕರಗಿಸಿ ಶ್ರೀ ಮಹಾಲಕ್ಷ್ಮಿಯ ವಿಗ್ರಹಗಳನ್ನು ಮಾಡಿಸಲಾಗುವುದು. ಬೇಕಾದವರು ಈ ನಂಬರಿಗೆ ವಾಟ್ಸಾಪ್ ಮೆಸೇಜ್ ಮಾತ್ರ ಮಾಡಿ. 8500 33 34 35
ಪ್ರತಿನಿತ್ಯ ರಾಶಿ ಭವಿಷ್ಯವನ್ನು ತಿಳಿಯಲು ಮೈ ಆಚಾರ್ಯ ಮೊಬೈಲ್ ಆಪ್ https://play.google.com/store/apps/details?id=com.myacharya ಡೌನ್ಲೋಡ್ ಮಾಡಿಕೊಳ್ಳಿ ಹಾಗೆ ಮೈ ಆಚಾರ್ಯ ಫೇಸ್ಬುಕ್ ಪೇಜ್ & ಇನ್ಸ್ಟಾಗ್ರಾಮ್ ಫಾಲೋ ಮಾಡಿ.